- Thursday
- November 21st, 2024
ಉಬರಡ್ಕ ಗ್ರಾ.ಪಂ.ವತಿಯಿಂದ ಇಂದು ಕೋವಿಡ್ -19 ಟೆಸ್ಟ್ ಪಂಚಾಯತ್ ನಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಪರೀಕ್ಷೆಗೊಳಪಟ್ಟ ಎಲ್ಲಾ 45 ಜನರ ವರದಿ ನೆಗೆಟಿವ್ ಬಂದಿದೆ.
ರಾಷ್ಟ್ರೀಯ ರಕ್ತ ದಾನ ದಿನದ ಅಂಗವಾಗಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಮಂಗಳೂರಿನ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಅಕ್ಟೋಬರ್ 01 2020 ರಂದು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಎಸ್ ಕೆ ಎಸ್ ಎಸ್ ಎಫ್ ವಿಖಾಯ ರಕ್ತದಾನಿಗ ಬಳಗದ ಕಾರ್ಯವೈಕರಿಯನ್ನು ಶ್ಲಾಘಿಸಿ ಪ್ರಶಂಸನಾ ಪತ್ರ ವನ್ನು ಬ್ಯಾಂಕ್ ಆಫ್ ಬರೋಡದ ವಿಭಾಗೀಯ ಮುಖ್ಯಸ್ಥೆ ಶ್ರೀಮತಿ ಸುಜಯಾ ವಿ. ಶೆಟ್ಟಿ...
ಮಡಿಕೇರಿ ವಿಭಾಗದ ಭಾಗಮಂಡಲ ವಲಯ ವ್ಯಾಪ್ತಿಗೆ ಬರುವ ಪಟ್ಟಿಘಾಟ್ ಮೀಸಲು ಅರಣ್ಯದ ಡೆಂಕಲ್ ಎಂಬಲ್ಲಿ ಕಡವ ಹತ್ಯೆ ಸಂಬಂಧವಾಗಿ ಪ್ರಭಾಕರ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಮಡಿಕೇರಿ ವಿಭಾಗ , ಹಾಗೂ ನಿಲೇಶ್ ಸಿಂಧೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳು , ಮಡಿಕೇರಿ ಉಪ ವಿಭಾಗ ಇವರ ಮಾರ್ಗದರ್ಶನದಲ್ಲಿ ಸಂಪಾಜೆ ವಲಯ ಅರಣ್ಯಾಧಿಕಾರಿ ಮಧುಸೂದನ್ ಹಾಗೂ ಭಾಗಮಂಡಲ ಸಹಾಯಕ...
ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲದ ಹಿಂದುಳಿದ ವರ್ಗಗಳ ಮೋರ್ಚಾದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಸೆ.1ರಂದು ಸುಳ್ಯ ಬಿಜೆಪಿ ಕಚೇರಿಯಲ್ಲಿ ನಡೆಯಿತು. ಅಧ್ಯಕ್ಷತೆಯನ್ನು ಸುಳ್ಯ ಮಂಡಲ ಅಧ್ಯಕ್ಷ ಹರೀಶ ಕಂಜಿಪಿಲಿ ವಹಿಸಿದ್ದರು. ವೇದಿಕೆಯಲ್ಲಿ ಮಾನ್ಯ ಶಾಸಕ ಎಸ್ ಅಂಗಾರ, ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾ ಅಧ್ಯಕ್ಷ ಆರ್.ಸಿ. ನಾರಾಯಣ್ ಹಾಗೂ ಪ್ರಧಾನ ಕಾರ್ಯದರ್ಶಿಗಳಾದ ಮಹೇಶ್ ಜೋಗಿ...
ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆ, ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆ ಆರ್.ಐ.ಡಿ.ಎಫ್ ನಬಾರ್ಡ್ 25 ಯೋಜನೆಯಡಿ ರೂ.119 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಕಾಲೇಜಿನ ವಿಸ್ತೃತ ಕಟ್ಟಡದ ಉದ್ಘಾಟನಾ ಸಮಾರಂಭವು ಅ.01 ರಂದು ನಡೆಯಿತು.ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಮೀನಾಕ್ಷಿ ಶಾಂತಿಗೋಡು ವಿಸ್ತೃತ ಕಟ್ಟಡದ ಉದ್ಘಾಟನೆಗೈದರು.ಶಾಸಕ ಎಸ್.ಅಂಗಾರ ನಾಮಫಲಕ ಅನಾವರಣಗೊಳಿಸಿದರು. ನಂತರ...
ಲಯನ್ಸ್ ಕ್ಲಬ್ ಸುಳ್ಯ ಇದರ ವತಿಯಿಂದ ಗಾಂಧಿ ಜಯಂತಿ ಆಚರಣೆ ಮತ್ತು ಕೊರೋನಾ ವಾರಿಯರ್ಸ್ ಗಳಿಗೆ ಸನ್ಮಾನ ಕಾರ್ಯಕ್ರಮ ಅ 2ರಂದು ಅಪರಾಹ್ನ4:00 ಗಂಟೆಗೆ ಸುಳ್ಯ ಲಯನ್ಸ್ ಸೇವಾಸದನದಲ್ಲಿ ನಡೆಯಲಿದೆ. ಈ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಳ್ಯ ಲಯನ್ಸ್ ಕ್ಲಬ್ ಅಧ್ಯಕ್ಷ ರಾಮಚಂದ್ರ ಪೆಲ್ತಡ್ಕ ರವರು ವಹಿಸಲಿದ್ದಾರೆ. ಇಡೀ ವಿಶ್ವವೇ ಮಾರಕ ಕೊರೋನ ವೈರಸ್ ಗೆ...
ದಕ್ಷಿಣ ಕನ್ನಡ, ಕೊಡಗು, ಮೈಸೂರು, ಚಾಮರಾಜನಗರ, ಜಿಲ್ಲೆಗಳನ್ನೊಳಗೊಂಡ ಸುಮಾರು 100 ಕ್ಕೂ ಮಿಕ್ಕಿ ರೋಟರಿ ಕ್ಲಬ್ ಗಳ ರೋಟರಿ ಜಿಲ್ಲೆ 3181 ಇದರ 2021- 2022 ಸಾಲಿನ ನಿಯೋಜಿತ ಅಧ್ಯಕ್ಷ ಕಾರ್ಯದರ್ಶಿಗಳ ತರಬೇತಿ ಕಾರ್ಯಾಗಾರದ (PETS & SETS) ಜಿಲ್ಲಾ ಸಂಚಾಲಕರಾಗಿ ರೋಟರಿ ಮಾಜಿ ಅಸಿಸ್ಟೆಂಟ್ ಗವರ್ನರ್ ರೊ.ಡಾ.ಕೇಶವ PK ಯವರು ಸರ್ವಾನುಮತದಿಂದ ಆಯ್ಕೆಗೊಂಡಿರುತ್ತಾರೆ.ಸುಳ್ಯ ರೋಟರಿಯ...
ವಿಶ್ವ ಹಿಂದೂ ಪರಿಷದ್ ಭಜರಂಗದಳ, ವಾಲ್ಮೀಕಿ ಶಾಖೆ ಬೆಳ್ಳಾರೆ ಇದರ ಉಪಸಮಿತಿ ದರ್ಖಾಸು ಶಾಖೆಯ ಉದ್ಘಾಟನಾ ಕಾರ್ಯಕ್ರಮವು ಸೆ.30 ರಂದು ಶ್ರೀ ವೆಂಕಟರಮಣ ದೇವಸ್ಥಾನದ ವಠಾರದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಸುಳ್ಯ ಪ್ರಖಂಡದ ವಿಶ್ವಹಿಂದೂ ಪರಿಷದ್ ಅಧ್ಯಕ್ಷರಾದ ಸೋಮಶೇಖರ ಪೈಕ, ಭಜರಂಗದಳ ಜಿಲ್ಲಾ ಸಹಸಂಯೋಜಕ ಲತೀಶ್ ಗುಂಡ್ಯ, ಭಜರಂಗದಳ ಸಂಯೋಜಕ್ ನಿಕೇಶ್ ಉಬರಡ್ಕ, ಸುಳ್ಯ ವಿಹಿಂಪ ಸಹ...