ಸುಳ್ಯ ನಗರ ವ್ಯಾಪ್ತಿಗೊಳಪಟ್ಟ ಮನೆಗಳಲ್ಲಿ ಈಗಾಗಲೇ ಕೊರೋನಾ ಸೋಂಕಿಗೆ ಒಳಗಾಗಿರುವ ವ್ಯಕ್ತಿಗಳ ಮನೆಗಳನ್ನು ಕ್ವಾರಂಟೈನ್ ಒಳಪಡಿಸಲಾಗಿದೆ. ಇಂತಹ ಮನೆಗಳಲ್ಲಿ ಕಸಗಳ ಸಂಗ್ರಹವು ಸೂಕ್ಷ್ಮವಾಗಿರುವ ಹಿನ್ನೆಲೆಯಲ್ಲಿ ಎಲ್ಲ ಮನೆಗಳಿಗೆ ಮುಖ್ಯ ಅಧಿಕಾರಿ ಅವರ ತಂಡ ಭೇಟಿ ನೀಡಿ ಪ್ರತ್ಯೇಕವಾಗಿ ಕಸ ಸಂಗ್ರಹ ಮಾಡುವ ಕೆಲಸಕ್ಕೆ ಮುಂದಾಗಿದ್ದಾರೆ. ಇದರ ಅಂಗವಾಗಿ ಅಕ್ಟೋಬರ್ 2ರಂದು ಸುಳ್ಯದ ವಿವಿಧ ವಾರ್ಡಗಳಲ್ಲಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
- Sunday
- November 24th, 2024