- Thursday
- November 21st, 2024
ಎಸ್ ಡಿ ಪಿ ಐ ಸಂಪಾಜೆ ವಲಯ ಸಮಿತಿ ವತಿಯಿಂದ ಗಾಂಧಿ ಜಯಂತಿ ಅಂಗವಾಗಿ ಶ್ರಮದಾನ ಹಾಗೂ ಗಿಡ ನೆಡುವ ಕಾರ್ಯಕ್ರಮ ಅ.3 ರಂದು ಸಂಪಾಜೆ ಗ್ರಾಮದ 5 ನೇ ವಾರ್ಡ್ ನಲ್ಲಿ ನಡೆಯಿತು. ಸಂಪಾಜೆ ಮಸೀದಿ ಬಳಿಯಿಂದ ಸಂಪಾಜೆ ಹೈಸ್ಕೂಲ್ ಸಂಪರ್ಕಿಸುವ ರಸ್ತೆಯು ತುಂಬಾ ಹದಗೆಟ್ಟು ಸಂಚಾರಕ್ಕೆ ಬಹಳ ಪ್ರಯಾಸಪಡುತ್ತಿದ್ದು ಇದನ್ನು ಮನಗೊಂಡು ಎಸ್...
ಮುಹಿಯುದ್ದೀನ್ ಜುಮ್ಮಾ ಮಸ್ಜಿದ್ ತರ್ಬೀಯ್ಯತುಲ್ ಇಸ್ಲಾಂ ಜಮಾಅತ್ ಕಮಿಟಿಯ ಗಾಂಧಿನಗರ ,ಅನ್ಸಾರುಲ್ ಮುಸ್ಲಿಮೀನ್ ಎಸೋಸಿಯೇಶನ್ ರಿ, ಅನ್ಸಾರಿಯ ಎಜುಕೇಷನ್ ಸೆಂಟರ್ ರಿ, ಸುಳ್ಯ ಸಂಯುಕ್ತ ಆಶ್ರಯದಲ್ಲಿ ಇತ್ತೀಚೆಗೆ ನಿಧನರಾದ ತಾಜುಲ್ ಫುಖಹಾ ಬೇಕಲ ಉಸ್ತಾದ್ , ಗಾಂಧಿನಗರ ಜುಮಾ ಮಸ್ಜಿದ್ ಸಮಿತಿಯ ಅಧ್ಯಕ್ಷ ಹಾಜಿ ಎಸ್.ಅಬ್ದುಲ್ಲಾ ಮಲ್ನಾಡ್ ಪುತ್ತೂರು ತಾಲೂಕು ಸಂಯುಕ್ತ ಜಮಾಅತಿನ ಸ್ಥಾಪಕಾಧ್ಯಕ್ಷ ಹಾಜಿ...
ರಾಜ್ಯ ಆರೋಗ್ಯ ಇಲಾಖೆಯ ಗುತ್ತಿಗೆ, ಹೊರಗುತ್ತಿಗೆ ನೌಕರರು ಕಳೆದ 10 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಇವರ ಬೇಡಿಕೆ ಬಗ್ಗೆ ಗಮನವಹಿಸುವಂತೆ ಶಾಸಕ ಆಯನೂರು ಮಂಜುನಾಥ್ ಬರೆದ ಪತ್ರಕ್ಕೆ ಸಿಎಂ ಯಡಿಯೂರಪ್ಪ ಪ್ರತಿಸ್ಪಂದಿಸಿದ್ದಾರೆಂದು ತಿಳಿದುಬಂದಿದೆ ತಿಳಿದುಬಂದಿದೆ. ಕೂಡಲೇ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಆರೋಗ್ಯ ಸಚಿವ ಶ್ರೀರಾಮುಲುಗೆ ಈ ಬಗ್ಗೆ ಗಮನ ಹರಿಸಿ, ಸೂಕ್ತ ಕ್ರಮವಹಿಸುವಂತೆ ಸೂಚಿಸಿದ್ದಾರೆ...
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಸುಳ್ಯ ಶಾಖೆ ಗೆ ಇಂದು ಜಿಲ್ಲಾಧ್ಯಕ್ಷರು ಭೇಟಿ ನೀಡಿದರು. ಜಿಲ್ಲಾಧ್ಯಕ್ಷರಾದ ಕೃಷ್ಣ ಕೆ.ಪಿ., ಜಿಲ್ಲಾ ಕಾರ್ಯದರ್ಶಿ ನವೀನ್, ರಾಜ್ಯ ಪರಿಷತ್ ಸಂಘಟನಾ ಕಾಯದರ್ಶಿಯ ಶ್ರೀಮತಿ ಶರ್ಲಿ, ಉಪಸ್ಥಿತರಿದ್ದರು. ಸಂಘದ ಕಾರ್ಯ ಚಟುವಟಿಕೆಗಳ ಅವಲೋಕನ ನಡೆಸಿದ ಅವರು ಸುಳ್ಯ ಶಾಖೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಸಮಿತಿಯವರನ್ನು...
ಅರಂತೋಡಿನಲ್ಲಿ ಚಂದ್ರಪ್ರಕಾಶ್ ದೇರಾಜೆ ಎಂಬವರಿಗೆ ಸೇರಿದ ಬೆಲೆ ಬಾಳುವ ಮೊಬೈಲ್ ಫೋನ್ ಇಂದು ಮಧ್ಯಾಹ್ನ ಕಳೆದು ಹೋಗಿತ್ತು. ಇದು ರಸ್ತೆ ಬದಿಯಲ್ಲಿ ಬಾಲಕರಿಗೆ ಬಿದ್ದು ಸಿಕ್ಕಿದೆ. ಈ ವೇಳೆ ಮೊಬೈಲ್ ಗೆ ವಾರಿಸುದಾರರು ಬೇರೆ ಫೋನ್ ನಿಂದ ಕಾಲ್ ಮಾಡಿದ್ದಾರೆ. ಬಾಲಕರು ಫೋನ್ ರಿಸೀವ್ ಮಾಡಿ ಮೊಬೈಲ್ ಬಿದ್ದು ಸಿಕ್ಕಿರುವ ಬಗ್ಗೆ ಅವರಿಗೆ ತಿಳಿಸಿ ಅರಂತೋಡಿನ...
ಅರಂತೋಡು ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಸಹಕಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಅ.3ರಂದು ಭೇಟಿ ನೀಡಿದರು .ಸಚಿವರನ್ನು ಅರಂತೋಡಿನಲ್ಲಿ ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ ,ಉಪಾಧ್ಯಕ್ಷ ದಯಾನಂದ ಕುರುಂಜಿ, ಸಹಕಾರಿ ಸಂಘದ ಉಪನಿಬಂಧಕ ಪ್ರವೀಣ್ ನಾಯಕ್, ಸುಳ್ಯ ತಾಲ್ಲೂಕು ಪಂಚಾಯತ್ ಉಪಾಧ್ಯಕ್ಷೆ ಪುಷ್ಪಾ ಮೇದಪ್ಪ, ಸಹಕಾರಿ ಸಂಘಗಳ ಯೂನಿಯನ್ ಅಧ್ಯಕ್ಷ ರಮೇಶ್...
ಉತ್ತರ ಪ್ರದೇಶದಲ್ಲಿ ನಡೆದ ಮನಿಷಾ ವಾಲ್ಮೀಕಿ ಎಂಬ ಯುವತಿಯ ಅತ್ಯಾಚಾರ ಮತ್ತು ಕೊಲೆ ಖಂಡಿಸಿ ಎಬಿವಿಪಿ ಕುಕ್ಕೇ ಸುಬ್ರಮಣ್ಯದ ವತಿಯಿಂದ ಇಂದು ಪ್ರತಿಭಟನೆ ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಹಿರಿಯ ಕಾರ್ಯಕರ್ತರಾದ ಪದ್ಮಕುಮಾರ್ ಇವರು ಪ್ರಾಸ್ತಾವಿಕ ಮಾತನಾಡಿ ಕೊಲೆ ನಡೆಸಿದವರ ವಿರುದ್ದ ಕೂಡಲೇ ಸೂಕ್ತ ಕಠಿಣ ಕಾನೂನು ಕ್ರಮಕ್ಕೆ ಆಗ್ರಹಿಸಿದರು. ಹಿರಿಯ ಕಾರ್ಯಕರ್ತರಾದ ಬುಕ್ಷಿತ್ ನೀರ್ಪಾಡಿ, ವಿದ್ಯಾರ್ಥಿ...
ಬೆಳ್ಳಾರೆ ಸಮೀಪದ ತಂಬಿನಮಕ್ಕಿಯಲ್ಲಿ ಶ್ರೀ ಪ್ರೆಶ್ ಪಿಶ್ ಸ್ಟಾಲ್ ಅ.03 ರಂದು ಶುಭಾರಂಭಗೊಂಡಿತು. ಇಲ್ಲಿ ತಾಜಾ ಹಸಿ ಮೀನುಗಳು , ಕಡಲ ಉತ್ಪನ್ನಗಳು ಹಾಗೂ ಒಣ ಮೀನುಗಳು ಲಭ್ಯವಿರಲಿದೆ ಎಂದು ಮಾಲಕರಾದ ಸಚಿನ್ ಬಸ್ತಿಗುಡ್ಡೆ ತಿಳಿಸಿದ್ದಾರೆ.
ಒಕ್ಕಲಿಗರ ಗೌಡರ ಯುವಘಟಕ ಮಂಗಳೂರು ಇವರ ಆಶ್ರಯದಲ್ಲಿ ಮಹಾತ್ಮ ಗಾಂಧೀಜಿ ಅವರ 151 ನೆ ಜನ್ಮದಿನಾಚರಣೆ ಅಂಗವಾಗಿ ಕದ್ರಿ ಪದವು ಶಾಲಾ ಹೊರ & ಒಳ ಆವರಣದ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಸ್ವಚ್ಛತಾ ಕಾರ್ಯಕ್ರಮದ ಬಗ್ಗೆ ಯುವ ಘಟಕದ ಅಧ್ಯಕ್ಷರಾದ ಕಿರಣ್ ಬುಡ್ಲೆಗುತ್ತು ಮಾತನಾಡಿ ಗಾಂಧೀಜಿಯವರ ಸರಳತೆ ಆದರ್ಶಗಳನ್ನು ಯುವಕರು ಮೈಗೂಡಿಸಿಕೊಳ್ಳಬೇಕು ಮತ್ತು ಅವರ ಪರಿಕಲ್ಪನೆಗೆ...
ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದ ವತಿಯಿಂದ ನೌಕರರ ಸಮಾನ ಕೆಲಸಕ್ಕೆ ಸಮಾನ ವೇತನ, ಮತ್ತು ಸೇವಾ ಭದ್ರತೆಗೆ ಒತ್ತಾಯಿಸಿ ಅನಿರ್ಧಿಷ್ಟಾವಧಿ ಮುಷ್ಕರ ಹಮ್ಮಿಕೊಂಡಿದ್ದು ಸುಳ್ಯ ಸಮಿತಿ ವತಿಯಿಂದ ವಿವಿಧ ರೀತಿಯ ಪ್ರತಿಭಟನೆ ಹೋರಾಟಗಳು ನಡೆಯುತ್ತಿದೆ. ಸುಮಾರು ಹತ್ತು ದಿನಗಳಿಂದ ಈ ಹೋರಾಟಗಳು...
Loading posts...
All posts loaded
No more posts