- Friday
- November 1st, 2024
ಪಂಜ ಲಯನ್ಸ್ ಕ್ಲಬ್ ವತಿಯಿಂದ ಗಾಂಧಿ ಜಯಂತಿಯ ಅಂಗವಾಗಿ ಪಂಜದ ಕೂತ್ಕುಂಜ ಕಾಲೋನಿಯಲ್ಲಿ ಸ್ವಚ್ಛತಾ ಸಂಕಲ್ಪ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕ್ಲಬ್ಬ್ ನ ಅಧ್ಯಕ್ಷರಾದ ಲಯನ್ ಕುಮಾರಸ್ವಾಮಿಯವರು ವಹಿಸಿದ್ದರು. ಮಾಜಿ ಪಂಚಾಯತ್ ಅಧ್ಯಕ್ಷ ಲಯನ್ ಕಾರ್ಯಪ್ಪ ಚಿದ್ಗಲ್ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು.ಲಯನ್ ಬಾಲಕೃಷ್ಣ ಕುದ್ವ, ಕೋಶಾಧಿಕಾರಿ ಲಯನ್ ಕರುಣಾಕರ ಎಣ್ಣೆಮಜಲ್,ಐಪಿಪಿ ಲಯನ್ ಸುರೇಶ್...
ಶ್ರೀ ಶ್ರೀ ಸ್ವಾಮಿ ಯೋಗೇಶ್ವರಾನಂದ ಸರಸ್ವತಿಯವರ 122ನೇ ಕೃತಿ ಸುಧಾರಣೆಯನ್ನು ಯುವ ಸಾಹಿತಿ ಯೋಗೀಶ್ ಹೊಸೊಳಿಕೆಯವರು ಅರೆಭಾಷೆಗೆ ಅನುವಾದ ಮಾಡಿದ್ದಾರೆ. ನಮ್ಮ ಆಚಾರ-ವಿಚಾರಗಳ ಚಿಂತನೆ ಬರಹವೇ- "ಸುದಾರಣೆ" ಕೃತಿ. ಇದರ ಬಿಡುಗಡೆ ಸಮಾರಂಭವು ಅಜ್ಜಾವರದ ಚೈತನ್ಯ ಸೇವಾಶ್ರಮದಲ್ಲಿ ಅ.೪ರಂದು ಬೆಳಗ್ಗೆ ೧೦ಗಂಟೆಗೆ ನಡೆಯಲಿದ್ದು ಮೂಲಕ ಕೃತಿಕಾರ ಶ್ರೀ ಚೈತನ್ಯ ಸ್ವಾಮೀಜಿಯವರು ಕೃತಿ ಬಿಡುಗಡೆಗೊಳಿಸಿದ್ದಾರೆ ಎಂದು ಯೋಗೀಶ್...
ದೇವಚಳ್ಳ ಗ್ರಾಮದ ಅಡ್ಡನಪಾರೆ ದಿ.ಬಟ್ಯ ಅಜಲ ರ ಪುತ್ರ ಕುಸುಮಾಧರ ಅಡ್ಡನಪಾರೆ ಅಲ್ಪಕಾಲದ ಅಸೌಖ್ಯದಿಂದ ಅ.2 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಜ್ವರ, ವಾಂತಿ ಭೇದಿ ಕಾಣಿಸಿಕೊಂಡು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಮತ್ತೆ ಉಲ್ಬಣಿಸಿ ಮಂಗಳೂರಿನ ಖಾಸಗಿ ಆಸತ್ರೆಯಲ್ಲಿ ಚಿಕಿತ್ಸೆ ಪಡೆದರೂ ಫಲಕಾರಿಯಾಗಲಿಲ್ಲವೆಂದು ತಿಳಿದುಬಂದಿದೆ. ಅವರಿಗೆ 32 ವರ್ಷ ವಯಸ್ಸಾಗಿತ್ತು....
ಯುವಕ ಮಂಡಲ (ರಿ) ಮಡಪ್ಪಾಡಿ ಗ್ರಾಮ ಪಂಚಾಯತ್ ಮಡಪ್ಪಾಡಿ ಹಾಗೂ ಧರ್ಮಸ್ಥಳ ಗ್ರಾಮೋಭಿವೃದ್ಧಿ ಸಂಘ ಮಡಪ್ಪಾಡಿ, ಮತ್ತು ಸಮಸ್ತ ಗ್ರಾಮಸ್ಥರ ಸಹಯೋಗದಲ್ಲಿ ಗಾಂಧಿ ಜಯಂತಿ ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಮಡಪ್ಪಾಡಿ ಶಾಲಾ ವಠಾರ ಹಾಗೂ ಯುವಕ ಮಂಡಲ ಸಭಾಭವನ ವಠಾರದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಧನಪತಿ, ಗ್ರಾಮ...
2019-20 ನೇ ಸಾಲಿನಲ್ಲಿ ಜನಪರ ಕಾರ್ಯಕ್ರಮಗಳನ್ನು ಸಂಘಟಿಸಿ ರೋಟರಿ ಜಿಲ್ಲೆ 3181 ರಲ್ಲಿ ಅದ್ವಿತೀಯ ಸಾಧನೆ ಮಾಡಿದ ಸುಳ್ಯ ರೋಟರಿ ಸಂಸ್ಥೆ ಗೆ ಅಂತರಾಷ್ಟ್ರೀಯ ಅಧ್ಯಕ್ಷರು ಕೊಡಮಾಡುವ Presidential Citation Award ತನ್ನದಾಗಿಸಿಕೊಂಡಿದೆ.ಕಳೆದ ಸಾಲಿನಲ್ಲಿ ಮೂವತ್ತಕ್ಕೂ ಅಧಿಕ ಜಿಲ್ಲಾ ಪ್ರಶಸ್ತಿಗಳೊಂದಿಗೆ ಜಿಲ್ಲೆಯಲ್ಲಿ ದ್ವಿತೀಯ ಅತ್ಯುತ್ತಮ ಕ್ಲಬ್ ಅಗಿ ಹೊರಹೊಮ್ಮಲು ಕಾರಣರಾಗಿದ್ದ ಕಳೆದ ಸಾಲಿನ ರೋಟರಿ ಅಧ್ಯಕ್ಷರಾದ...
ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದ ವತಿಯಿಂದ ನೌಕರರ ಸಮಾನ ಕೆಲಸಕ್ಕೆ ಸಮಾನ ವೇತನ, ಮತ್ತು ಸೇವಾ ಭದ್ರತೆಗೆ ಒತ್ತಾಯಿಸಿ ಅನಿರ್ಧಿಷ್ಟಾವಧಿ ಮುಷ್ಕರ ಅಕ್ಟೋಬರ್ 3ರಂದು ಸುಳ್ಯ ತಾಲೂಕು ಕಚೇರಿ ವಠಾರದಲ್ಲಿ ನಡೆಯಿತು. ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಸಂಘದ ಸಂಚಾಲಕ ಲೋಕೇಶ್ ಕಳೆದ...
ದೈವನರ್ತಕರಾಗಿ ಸೇವೆ ಸಲ್ಲಿಸುತ್ತಿದ್ದ, ಬಳ್ಳ ಗ್ರಾಮದ ಬೀದಿಗುಡ್ಡೆ ಸಂಪ್ಯಾಡಿ ನಿವಾಸಿ ಗೋಪಾಲ ಅಜಿಲ ಅ. 3 ರಂದು ನಿಧನರಾದರು. ಅವರಿಗೆ 40 ವರ್ಷ ವಯಸ್ಸಾಗಿತ್ತು. ಹಲವು ವರ್ಷಗಳಿಂದ ದೈವನರ್ತಕರಾಗಿ ಸೇವೆ ಸಲ್ಲಿಸುತ್ತಿದ್ದ ಅವರು, ಕಿಡ್ನಿ ಮತ್ತು ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದರು. ಮೃತರು ತಾಯಿ ಪುಟ್ಟಮ್ಮ , ಸಹೋದರಿಯರಾದ ಶೇಷಮ್ಮ ಗೋಪಿ , ಅಕ್ಕು , ಗುಲಾಬಿ...
151 ನೇ ಗಾಂಧಿಜಯಂತಿ ಆಚರಣೆ ಪ್ರಯುಕ್ತ ಬಿಜೆ ಪಿ ದೇವ ಬೂತ್ ಸಮಿತಿ ವತಿಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದ ದೇವ ಕಾಲನಿಯ ಸೀತಾರಾಮ ಮತ್ತು ಕಮಲ ದಂಪತಿಗಳ ಪುತ್ರಿ ಭವ್ಯಳನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ದೇವ ಬೂತ್ ನ ಅಧ್ಯಕ್ಷ ಯೋಗಿಶ್ ದೇವ, ಕಾರ್ಯದರ್ಶಿ ಪ್ರದೀಪ್ ಕುತ್ಯಾಳ, ಪಂಚಾಯತ್...
ಸಂಪಾಜೆ ವಲಯ ಕಾಂಗ್ರೆಸ್ ಸಭೆಯು ಕಲ್ಲುಗುಂಡಿ ಸೊಸೈಟಿ ಸಭಾಭವನದಲ್ಲಿ ನಡೆಯಿತು ಸಭೆಯಲ್ಲಿ ಪ್ರಮುಖವಾಗಿ ಉತ್ತರಪ್ರದೇಶದಲ್ಲಿ ಹತ್ರಾಸೋ ಬಳಿ ದಲಿತ ಯುವತಿಯ ಮೇಲೆ ನಡೆದ ಅತ್ಯಾಚಾರ ಘಟನೆಯನ್ನು ಖಂಡಿಸಿ ಹಾಗೂ ಕಾಂಗ್ರೆಸ್ ರಾಷ್ಟ್ರನಾಯಕರಾದ ರಾಹುಲ್ ಗಾಂಧಿ ಪ್ರಿಯಾಂಕ ಗಾಂಧಿಯವರ ಬಗ್ಗೆ ಉತ್ತರಪ್ರದೇಶ ಪೊಲೀಸರು ನಡೆದುಕೊಂಡ ರೀತಿಯನ್ನು ಖಂಡಿಸಿ ನಿರ್ಣಯವನ್ನು ಮಾಡಲಾಯಿತು. ಗಾಂಧಿ ಜಯಂತಿ ಹಾಗೂ ಶಾಸ್ತ್ರಿ ಜಯಂತಿ...
ಮುಕ್ಕೂರು : ಕುಂಡಡ್ಕ-ಮುಕ್ಕೂರು ನೇಸರ ಯುವಕ ಮಂಡಲ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ ಪೆರುವಾಜೆ ಗ್ರಾ.ಪಂ.ಸಹಯೋಗದಲ್ಲಿ ಅ.2 ರಂದು ಮುಕ್ಕೂರಿನಿಂದ ಪುದ್ದೊಟ್ಟು ಸೇತುವೆ ತನಕ ಸ್ವಚ್ಛತಾ ಅಭಿಯಾನ ನಡೆಯಿತು. ಮುಕ್ಕೂರು ಹಾಲಿನ ಡಿಪೋ ಬಳಿ ಸ್ವಚ್ಛತಾ ಅಭಿಯಾನಕ್ಕೆ ದೀಪ ಬೆಳಗಿಸಿ ಚಾಲನೆ ನೀಡಿದ ನ್ಯಾಯವಾದಿ ಗಣಪತಿ ಭಟ್ ನೀರ್ಕಜೆ ಮಾತನಾಡಿ, ಸ್ವಚ್ಛ ಪರಿಸರ ನಿರ್ಮಾಣ...
Loading posts...
All posts loaded
No more posts