Ad Widget

ಪಂಜ ಲಯನ್ಸ್ ಕ್ಲಬ್ ವತಿಯಿಂದ ಗಾಂಧಿ ಜಯಂತಿಯ ಅಂಗವಾಗಿ ಕೂತ್ಕುಂಜ ಕಾಲೋನಿಯಲ್ಲಿ ಸ್ವಚ್ಛತಾ ಸಂಕಲ್ಪ ಕಾರ್ಯಕ್ರಮ

ಪಂಜ ಲಯನ್ಸ್ ಕ್ಲಬ್ ವತಿಯಿಂದ ಗಾಂಧಿ ಜಯಂತಿಯ ಅಂಗವಾಗಿ ಪಂಜದ ಕೂತ್ಕುಂಜ ಕಾಲೋನಿಯಲ್ಲಿ ಸ್ವಚ್ಛತಾ ಸಂಕಲ್ಪ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

. . . . . . . . .


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕ್ಲಬ್ಬ್ ನ ಅಧ್ಯಕ್ಷರಾದ ಲಯನ್ ಕುಮಾರಸ್ವಾಮಿಯವರು ವಹಿಸಿದ್ದರು. ಮಾಜಿ ಪಂಚಾಯತ್ ಅಧ್ಯಕ್ಷ ಲಯನ್ ಕಾರ್ಯಪ್ಪ ಚಿದ್ಗಲ್ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು.
ಲಯನ್ ಬಾಲಕೃಷ್ಣ ಕುದ್ವ, ಕೋಶಾಧಿಕಾರಿ ಲಯನ್ ಕರುಣಾಕರ ಎಣ್ಣೆಮಜಲ್,ಐಪಿಪಿ ಲಯನ್ ಸುರೇಶ್ ನಡ್ಕ, ಲಯನ್ ಅನುರಾಜ್ ಮೊದಲಾದವರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಕಾಲೋನಿಯ ಸುಮಾರು ಇಪ್ಪತ್ತು ಮನೆಗಳ ವಠಾರವನ್ನು ಶುಚಿತ್ವ ಗೊಳಿಸುವುದರೊಂದಿಗೆ ಕ್ಲಬ್ಬ್ ವತಿಯಿಂದ ಎಲ್ಲಾ ಮನೆಗಳಿಗೆ ಕಸದ ಬುಟ್ಟಿಯನ್ನು ವಿತರಿಸಲಾಯಿತು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading