Ad Widget

ಕೊಡಿಯಾಲಕ್ಕೆ ಬಸ್ ವ್ಯವಸ್ಥೆ ಪುನರಾರಂಭಗೊಳಿಸುವಂತೆ ಗ್ರಾಮಸ್ಥರಿಂದ ಮನವಿ

ಕರ್ನಾಟಕ ರಸ್ತೆ ಸಾರಿಗೆ ನಿಗಮ ಪುತ್ತೂರು ಘಟಕದಿಂದ ಈ ಮೊದಲು ಬೆಳಿಗ್ಗೆ 8-10,9-30,ಅದಲ್ಲದೇ ಮಧ್ಯಾಹ್ನ 1.15 ಸಾಯಂಕಾಲ 4.15,ಮತ್ತು5-45ಕ್ಕೆ ಪುತ್ತೂರು ಬೆಳ್ಳಾರೆ , ಪಂಜಿಗಾರು, ಕಲ್ಲಪಣೆ, ಪೊಟ್ರೆಗೆ ಸಾರಿಗೆ ವ್ಯವಸ್ಥೆ ಇದ್ದು, ಲಾಕ್ಡೌನ್ ಸಮಯದಿಂದ ಸಾರಿಗೆ ವ್ಯವಸ್ಥೆ ನಿಲ್ಲಿಸಿದ್ದು ಆ ನಂತರ ಲಾಕ್ಡೌನ್ ಸಡಿಲಿಕೆ ಆದರೂ ಕೂಡ ಕೊಡಿಯಾಲ ಗ್ರಾಮಕ್ಕೆ ಸಾರಿಗೆ ವ್ಯವಸ್ಥೆ ಇಲ್ಲದೇ ಶಾಲಾ...

ಪ್ರಭಾಕರರವರ ಮೃತದೇಹವನ್ನು ದೂರದ ಕೇರಳದಲ್ಲಿ ಇರುವ ಕುಟುಂಬಸ್ಥರಿಗೆ ತಲುಪಿಸುವಲ್ಲಿ ಸಹಕಾರಿಯಾದ ಮುಸ್ಲಿಂ ಬಾಂಧವರು

ಪ್ರಭಾಕರ್ ಎಂಬವರು ಸುಳ್ಯ ತಾಲೂಕಿನ ಕಲ್ಲುಗುಂಡಿಯ ಕೂಲಿಶೆಡ್ ನಲ್ಲಿ ಬಾಡಿಗೆ ರೂಮ್ ಮಾಡಿಕೊಂಡು ಸುಮಾರು 40 ವರ್ಷಗಳಿಂದ ಸುಳ್ಯ ತಾಲೂಕಿನ ವಿವಿಧೆಡೆ ವ್ಯಾಪಾರ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ರೂಮಿನಲ್ಲಿ ಒಬ್ಬನೇ ವಾಸಿಸುತ್ತಿದ್ದು ,ತಮ್ಮ ,ಕುಟುಂಬಸ್ಥರು ದೂರದ ಕೇರಳ ರಾಜ್ಯದ ಆಲಪುಯದಲ್ಲಿ ವಾಸಿಸುತ್ತಿದ್ದರು. ಪ್ರಭಾಕರ್ ರವರು ಆಗಿಂದಾಗ ಕೇರಳದ ತಮ್ಮ ಊರಿಗೆ ಹೋಗಿ ಬಟ್ಟೆಗಳನ್ನು ಮಾರಾಟಕ್ಕೆ ತಂದು...
Ad Widget

ಧರ್ಮ ಸಂಸ್ಕಾರ ಮಾನವ ಜನಾಂಗ ಗೊತ್ತುಪಡಿಸಿದ ಒಂದು ಆಧಾತ್ಮಿಕ ವಿಚಾರ – ಶ್ರೀ ಯೋಗೇಶ್ವರನಾನಂದ ಸರಸ್ವತಿ ಸ್ವಾಮೀಜಿ

ಧರ್ಮ ಸಂಸ್ಕಾರ ಮಾನವ ಜನಾಂಗ ಗೊತ್ತುಪಡಿಸಿದ ಒಂದು ಆಧ್ಯಾತ್ಮಿಕ ವಿಚಾರವೆಂದು ಅಜ್ಜಾ ವರ ಚೈತನ್ಯ ಸೇವಾ ಆಶ್ರಮದ ಶ್ರೀ ಯೋಗೇಶ್ವರನಂದ ಸರಸ್ವತಿ ಸ್ವಾಮೀಜಿ ಅವರು ಹೇಳಿದರು.ಅವರ ಕೃತಿ "ಪರಿವರ್ತನೆ" ಅರೆಭಾಷೆಗೆ ಭಾಷಾಂತರಗೊಂಡಿದ್ದು ಅದರ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದರು. ಮನೆಯ ಮಾತು ಸಂಸ್ಕಾರ ಅನ್ಯೋನ್ಯತೆ ಯನ್ನು ನಾವು ಯಾವತ್ತು ಕಡೆಗಣಿಸಬಾರದು. ಧರ್ಮ ನೀತಿ ಸಂಸ್ಕಾರ ಎಲ್ಲವೂ ಸಾಹಿತ್ಯಗಳಲ್ಲಿ...

ಅಡ್ಡಬೈಲ್-ಬೀದಿಗುಡ್ಡೆ ರಸ್ತೆ ಹೋರಾಟ ಸಮಿತಿಗೆ ಊರಿನ ಸಂಘಟನೆಗಳಿಂದ ಬೆಂಬಲ

ಕಳೆದ ವಾರವಷ್ಟೇ ಅಡ್ಡಬೈಲ್-ಬೀದಿಗುಡ್ಡೆ ಪರಿಸರದ ನಾಗರಿಕರು ಸಭೆ ನಡೆಸಿ ರಸ್ತೆಯ ಅಭಿವೃದ್ದಿಗಾಗಿ ಹೋರಾಟ ಸಮಿತಿ ರಚಿಸಿಕೊಂಡಿದ್ದರು. ನಂತರ ರಸ್ತೆಯ ತುರ್ತು ದುರಸ್ತಿ ಹಾಗು ಶಾಶ್ವತ ರಸ್ತೆ ಕಾಮಗಾರಿ ನಡೆಸುವಂತೆ ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು, ಜಿಲ್ಲಾಧಿಕಾರಿಗಳು, ಜಿಲ್ಲಾಪಂಚಾಯತ್ ಅಧ್ಯಕ್ಷರು, ಸುಳ್ಯ ಶಾಸಕರು ಮತ್ತು ಕಡಬ ತಹಶೀಲ್ದಾರರಿಗೆ ಅಂಚೆ ಮೂಲಕ ಮನವಿ ಪತ್ರವನ್ನು ರವಾನಿಸಿದ್ದರು. ಗ್ರಾಮ ಪಂಚಾಯತ್...

ಕ್ಯಾಂಪ್ಕೋ ಇಂದಿನ ದರ

ಕ್ಯಾಂಪ್ಕೋ ನಿಯಮಿತ ಮಂಗಳೂರು.ಶಾಖೆ : ಸುಳ್ಯ.(05.10.2020 ಸೋಮವಾರ) ಅಡಿಕೆ ಧಾರಣೆಹೊಸ ಅಡಿಕೆ 225 - 275ಹಳೆ ಅಡಿಕೆ 300 - 360ಡಬಲ್ ಚೋಲ್ 300 - 400 ಹೊಸ ಫಠೋರ 175 - 225ಹಳೆ ಫಠೋರ 220 - 300 ಹೊಸ ಉಳ್ಳಿಗಡ್ಡೆ 110 - 175ಹಳೆ ಉಳ್ಳಿಗಡ್ಡೆ 150 - 230 ಹೊಸ ಕರಿಗೋಟು...

ವಿಮೆನ್ ಇಂಡಿಯಾ ಮೂವ್ಮೆಂಟ್(WIM) ವತಿಯಿಂದ ಹೆಚ್ಚುತ್ತಿರುವ ಮಹಿಳಾ ದೌರ್ಜನ್ಯವನ್ನು ಖಂಡಿಸಿ ಪ್ರತಿಭಟನೆ

ಮಂಗಳೂರು:- ಉತ್ತರ ಪ್ರದೇಶದಲ್ಲಿ ನಿರಂತರವಾಗಿ ಹೆಚ್ಚುತ್ತಿರುವ ಮಹಿಳೆಯರ ಮೇಲಿನ ದೌರ್ಜನ್ಯ, ಸಾಮೂಹಿಕ ಅತ್ಯಾಚಾರ ಮತ್ತು ಕೊಲೆಯನ್ನು ಖಂಡಿಸಿ ವುಮೆನ್ ಇಂಡಿಯಾ ಮೂವ್ಮೆಂಟ್(WIM) ದ.ಕ ಜಿಲ್ಲಾ ಸಮಿತಿ ವತಿಯಿಂದ ಮಂಗಳೂರಿನ ಮಿನಿ ವಿಧಾನ ಸೌಧದ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು.ಪ್ರತಿಭಟನೆಯನ್ನು ಉದ್ದೇಶಿಸಿ ವುಮೆನ್ ಇಂಡಿಯಾ ಮೂಮೆಂಟ್ ಇದರ ಜಿಲ್ಲಾಧ್ಯಕ್ಷೆ ನಸ್ರಿಯಾ ಬೆಳ್ಳಾರೆ ಮತ್ತು ಎನ್ ಡಬ್ಲೂ ಎಫ್ ಜಿಲ್ಲಾಧ್ಯಕ್ಷೆ...

ಬದ್ರಿಯಾ ಜುಮಾ ಮಸ್ಜಿದ್ ಪೈಚಾರ್ ವಾರ್ಷಿಕ ಮಹಾಸಭೆ ನೂತನ ಪದಾಧಿಕಾರಿಗಳ ಆಯ್ಕೆ

ಬದ್ರಿಯಾ ಜುಮಾ ಮಸ್ಜಿದ್ ಪೈಚಾರ್ ಇದರ ವಾರ್ಷಿಕ ಮಹಾಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ ಅಕ್ಟೋಬರ್ 4ರಂದು ಪೈಚಾರು ಕುವ್ವತ್ತುಲ್ ಇಸ್ಲಾಂ ಮದರಸ ಸಭಾಂಗಣದಲ್ಲಿ ನಡೆಯಿತು.ಮಹಾಸಭೆಯ ಅಧ್ಯಕ್ಷತೆಯನ್ನು ಜಮಾಅತ್ ಸಮಿತಿಯ ಅಧ್ಯಕ್ಷ ಇಬ್ರಾಹಿಮ್ ಪಿ ಕೆ ವಹಿಸಿದರು.ದುವಾ ಹಾಗೂ ಉದ್ಘಾಟನೆಯನ್ನು ಬಿಜೆಎಮ್ ಖತಿಬರಾದ ಮುನೀರ್ ಸಖಾಫಿಯವರು ನೇರವೆರಿಸಿದರು.ವಾರ್ಷಿಕ ವರದಿ ಹಾಗೂ ಲೆಕ್ಕಪತ್ರವನ್ನು ಪ್ರಧಾನ ಕಾರ್ಯದರ್ಶಿ ಅಬ್ದುಲ್...

ಅಂತರರಾಜ್ಯ ಮಟ್ಟದ ಲೇಖನ ಸ್ಪರ್ಧೆಯಲ್ಲಿ ಕಡಬದ ಸಮ್ಯಕ್ತ್ ಜೈನ್ ಪ್ರಥಮ

ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತು ,ಕೇಂದ್ರ ಸಮಿತಿ ಹುಬ್ಬಳ್ಳಿ , ಜಿಲ್ಲಾ ಮಹಿಳಾ ಘಟಕ ಧಾರವಾಡ , ಗಾಂಧೀ ಜಯಂತಿ ಮತ್ತು ಲಾಲ್ ಬಹಾದ್ದೂರ್ ಶಾಸ್ತ್ರಿ ಜಯಂತಿ ಪ್ರಯುಕ್ತ ರಾಜ್ಯ ಮತ್ತು ಅಂತರ್ರಾಜ್ಯ ಮಟ್ಟದಲ್ಲಿ ಲೇಖನ ಸ್ಪರ್ಧೆಯನ್ನು ಆಯೋಜಿಸಿತ್ತು."ಪ್ರಸ್ತುತ ಪರಿಸ್ಥಿತಿಯಲ್ಲಿ ಸ್ವದೇಶಿ ಆಂದೋಲನದ ಪ್ರಸ್ತುತತೆ" ಎಂಬ ವಿಷಯಾಧಾರಿತ ಸ್ಪರ್ಧೆಯನ್ನು ಆಯೋಜಿಸಿತ್ತು. ಇದರಲ್ಲಿ ದಕ್ಷಿಣ ಕನ್ನಡದ ,ಕಡಬ...

ಮಹಾತ್ಮ ಗಾಂಧಿ ಚಾರಿಟೇಬಲ್ ಟ್ರಸ್ಟ್ ಸುಳ್ಯ ವತಿಯಿಂದ ಹಳೆಗೇಟಿನಲ್ಲಿ ಸ್ವಚ್ಚತಾ ಕಾರ್ಯಕ್ರಮ

ಮಹಾತ್ಮ ಗಾಂಧಿ ಚಾರಿಟೇಬಲ್ ಟ್ರಸ್ಟ್ ಸುಳ್ಯ ವತಿಯಿಂದ ಹಳೆಗೇಟು ಬಸ್ ತಂಗುದಾಣದ ವಠಾರದಲ್ಲಿ ಸ್ವಚ್ಚತಾ ಕಾರ್ಯಕ್ರಮ ಅ.4 ರಂದು ಸಂಜೆ ನಡೆಯಿತು. ಟ್ರಸ್ಟ್ ಅಧ್ಯಕ್ಷ ರಾದ ಜಯಪ್ರಕಾಶ್ ರೈ, ಶಶಿಧರ ಎಂ ಜೆ, ಮುಸ್ತಫಾ ಕೆ ಎಂ, ಗೋಕುಲ್ ದಾಸ್, ವಿಜೇಶ್ ಹಿರಿಯಡ್ಕ, ಶಾಫಿ ಕುತ್ತಮೊಟ್ಟೆ, ಭವಾನಿ ಶಂಕರ್ ಕಲ್ಮಡ್ಕ, ಮಧುಸೂದನ ಬೂಡು, ನಂದರಾಜ್ ಸಂಕೇಶ,...

ಗಾಂಧಿನಗರ : ಜೈ ಭೀಮ್ ಯುವ ವೇದಿಕೆ ಸುಳ್ಯ ಸಂಘಟನೆಯ ಸಭೆ

ಜೈ ಭೀಮ್ ಯುವ ವೇದಿಕೆ ಸುಳ್ಯ ಸಂಘಟನೆಯ ಸಭೆ ಅ 4 ರಂದು ಗಾಂಧಿನಗರ ನಾವೂರು ಶ್ರೀ ಮಹಾಮ್ಮಾಯಿ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು. ಡಾ.ಬಿಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಹೂ ಹಾರವನ್ನು ಹಾಕುವ ಮೂಲಕ ಕಾರ್ಯಕ್ರಮ ಉದ್ಘಾಟಿಸಲಾಯಿತು . ಸಂಘಟನೆಯ ಮುಖಂಡ ಚಂದ್ರ ಶೇಖರ ಆಲೆಟ್ಟಿ ಸಂಘಟನೆಯ ಬಗ್ಗೆ ಹಾಗೂ ಡಾ.ಬಿಆರ್.ಅಂಬೇಡ್ಕರ್ ಅವರ ಬಗ್ಗೆ ಮಾಹಿತಿಯನ್ನು ನೀಡಿದರು...
Loading posts...

All posts loaded

No more posts

error: Content is protected !!