Ad Widget

ಅರಂತೋಡಿನಲ್ಲಿ ನಾಳೆ (ಅ.08) ರಂದು ಕೋವಿಡ್-19 ತಪಾಸಣಾ ಶಿಬಿರ

ಜಿಲ್ಲಾಡಳಿತದ ಆದೇಶದ ಪ್ರಕಾರ ಜನರ ಸುರಕ್ಷತೆಯ ದೃಷ್ಟಿಯಿಂದ ಕೋವಿಡ -19 ಉಚಿತ ಪರೀಕ್ಷಾ ಶಿಬಿರಗಳನ್ನು ನಿರಂತರವಾಗಿ ನಡೆಸಲಾಗುತ್ತಿದೆ. ಅರಂತೋಡು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಅ. 08 ಗುರುವಾರ, ಪೂರ್ವಾಹ್ನ 10.30 ಕ್ಕೆ ಉಚಿತ ಪರೀಕ್ಷಾ ಶಿಬಿರ ನಡೆಯಲಿದೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸರ್ವ ನಾಗರಿಕರು ಸದರಿ ಶಿಬಿರದಲ್ಲಿ ಪರೀಕ್ಷೆಗಳನ್ನು ಮಾಡಿಕೊಳ್ಳಬೇಕಾಗಿ ಈ ಮೂಲಕ ಸಾರ್ವಜನಿಕ ಪ್ರಕಟಣೆ ಹೊರಡಿಸಲಾಗಿದೆ

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading