Ad Widget

ಸುಳ್ಯ ಎ.ಪಿ.ಎಂ.ಸಿ ಅವಿರೋಧ ಆಯ್ಕೆ : ಅಧ್ಯಕ್ಷರಾಗಿ ವಿನಯಕುಮಾರ್ ಮುಳುಗಾಡು – ಉಪಾಧ್ಯಕ್ಷರಾಗಿ ನವೀನ್ ಸಾರಕೆರೆ


ಸುಳ್ಯ ಎಪಿಎಂಸಿ ಅಧ್ಯಕ್ಷರಾಗಿ ವಿನಯಕುಮಾರ್ ಮುಳುಗಾಡು ಹಾಗೂ ಉಪಾಧ್ಯಕ್ಷರಾಗಿ ನವೀನ್ ಸಾರಕರೆ ಅವಿರೋಧ ಆಯ್ಕೆ ಯಾಗಿದ್ದಾರೆ. ತಹಶೀಲ್ದಾರ್ ಅನಂತ ಶಂಕರ, ಪ್ರಭಾರ ಉಪತಹಶೀಲ್ದಾರ್ ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು.

. . . . . . . . .
Vinay mulugadu
Navin sarakere

ಯುವ ನ್ಯಾಯವಾದಿಯಾಗಿರುವ ವಿನಯ ಮುಳುಗಾಡು ಮಡಪ್ಪಾಡಿ ಗ್ರಾ.ಪಂ.ಮಾಜಿ ಸದಸ್ಯರಾಗಿ, ಹಾಗೂ ಪಕ್ಷದಲ್ಲಿ ಯುವಮೋರ್ಚಾ ಮಾಜಿ ಅಧ್ಯಕ್ಷರಾಗಿ, ಪ್ರಸ್ತುತ ಗುತ್ತಿಗಾರು ಶಕ್ತಿ ಕೇಂದ್ರದ ಅಧ್ಯಕ್ಷರಾಗಿ, ತಾಲೂಕು ಭೂ ನ್ಯಾಯ ಮಂಡಳಿ ಸದಸ್ಯರಾಗಿ ಹಾಗೂ ಸಂಘಸಂಸ್ಥೆಗಳಲ್ಲಿ ಸಕ್ರೀಯವಾಗಿ ದುಡಿಯುತ್ತಿದ್ದಾರೆ.

. . . . . . .

ನವೀನ್ ಸಾರಕೆರೆ ಯವರು ಐವರ್ನಾಡು ಪಂಚಾಯತ್ ಮಾಜಿ ಅಧ್ಯಕ್ಷ ರಾಗಿ ಸೇವೆ ಸಲ್ಲಿಸಿದ್ದಾರೆ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading