Ad Widget

ಕನಕಮಜಲು ಕೋವಿಡ್ 19 ಪರೀಕ್ಷೆ – 3 ಪಾಸಿಟಿವ್

ಪ್ರಾಥಮಿಕ ಆರೋಗ್ಯ ಕೇಂದ್ರ ಬೆಳ್ಳಾರೆ ಇದರ ವತಿಯಿಂದ ಕೊವಿಡ್ 19 ಪರೀಕ್ಷೆ ಅ.8 ರಂದು ಕನಕಮಜಲು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.
ಈ ವೇಳೆ 36 ಜನ ಪರೀಕ್ಷೆಗೆ ಒಳಪಟ್ಟಿದ್ದು, ಇದರಲ್ಲಿ 3 ಜನರಿಗೆ ಸೋಂಕು ದೃಢ ಪಟ್ಟಿರುವುದಾಗಿ ಅವರಿಗೆ ಹೋಂ ಕಾರಂಟೈನ್ ನಲ್ಲಿದ್ದು ಚಿಕಿತ್ಸೆ ಪಡೆಯಲು ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading