- Thursday
- November 21st, 2024
ಗುತ್ತಿಗಾರು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರಿ ಸಂಘದ ಅಧ್ಯಕ್ಷರಾಗಿ ನಿತ್ಯಾನಂದ ಮುಂಡೋಡಿ ಹಾಗೂ ಉಪಾಧ್ಯಕ್ಷರಾಗಿ ಸರೋಜಿನಿ ಗಂಗಯ್ಯ ಮುಳುಗಾಡು ಇಂದು ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಮುಖಂಡ ನಿತ್ಯಾನಂದ ಮುಂಡೋಡಿ ಹಾಗೂ ಬಿಜೆಪಿ ಮುಖಂಡ ಮುಳಿಯ ಕೇಶವ ಭಟ್ ನೇತೃತ್ವದಲ್ಲಿ ಮಾತುಕತೆ ನಡೆದು ಚುನಾವಣೆ ನಡೆಸದೇ ಅವಿರೋಧ ಆಯ್ಕೆಮಾಡುವ ಬಗ್ಗೆ...
ಕನಕಮಜಲು ಪ್ರಾ.ಕೃ.ಪ.ಸ.ಸಂಘದಲ್ಲಿ ನಾನಾಜಿ ದೇಶ್ ಮುಖ್ ರಾಷ್ಟ್ರೀಯ ಗೌರವ ಗ್ರಾಮ ಸಭಾ ಪುರಸ್ಕಾರದ ಅಂಗವಾಗಿ ಸಚಿವರೊಂದಿಗೆ ಸಂವಾದ ಕಾರ್ಯಕ್ರಮ ಇಂದು ನಡೆಯಿತು. ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಜತೆ ಗ್ರಾಮಸ್ಥರು ಸಂವಾದ ನಡೆಸಿದರು. ಶಾಸಕ ಎಸ್. ಅಂಗಾರ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕರ್ನಾಟಕ ದಕ್ಷಿಣ ಭಾರತ ಸಹ...
ಕನಕಮಜಲು ಗ್ರಾಮ ಪಂಚಾಯತಿಗೆ 2019-20ನೇ ಸಾಲಿನಲ್ಲಿ ನಾನಾಜಿ ದೇಶ್ಮುಖ್ ರಾಷ್ಟ್ರೀಯ ಗೌರವ ಗ್ರಾಮಸಭಾ ಪುರಸ್ಕಾರ ದೊರೆತಿದ್ದು, ಈ ಪ್ರಯುಕ್ತ ನಾನಾಜಿ ದೇಶ್ಮುಖ್ ಅವರ ಭಾವಚಿತ್ರವನ್ನು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಇಂದು ಅನಾವರಣಗೊಳಿಸಿ, ಶುಭಹಾರೈಸಿದರು.ಈ ಸಂದರ್ಭದಲ್ಲಿ ಶಾಸಕ ಎಸ್. ಅಂಗಾರ, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕರ್ನಾಟಕ ದಕ್ಷಿಣ ಭಾರತ ಸಹ...
ಸುಳ್ಯ ಜೂನಿಯರ್ ಕಾಲೇಜಿನ ಬಳಿ ಸೆ. 27 ರಂದು ಮಾತೃಭೂಮಿ ನವೋದಯ ಸ್ವಸಹಾಯ ಸಂಘ ರಚನೆಗೊಂಡಿತು. ಸಂಘದ ಅಧ್ಯಕ್ಷರಾಗಿ ಶ್ರೀಮತಿ ಸತ್ಯ, ಕಾರ್ಯದರ್ಶಿಯಾಗಿ ಶ್ರೀಮತಿ ಪ್ರಿಯ ಆಯ್ಕೆ ಮಾಡಲಾಯಿತು. ಸದಸ್ಯರಾಗಿ ಗಳಾಗಿ ಯಶೋದ. ಬೇಬಿ, ಮಂಜುಳ ಮತ್ತು ದಮಯಂತಿಯವರನ್ನು ಆಯ್ಕೆ ಮಾಡಲಾಯಿತು. ಸಂಘದ ವಲಯ ಪ್ರೇರಕರಾದ ಶ್ರೀಧರ ಮಾಣಿಮರ್ಧು ಮಾಹಿತಿ ನೀಡಿದರು.
ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರಕಾಶ್ ಮುಡ್ನೂರು ಅವರಿಗೆ ಚುನಾವಣೆಗೆ ಸ್ಪರ್ಧಿಸಲು ಬಳ್ಪ ಗ್ರಾಮದ ವಾರ್ಡ್ 3 ರಲ್ಲಿ ಭಾರತೀಯ ಜನತಾ ಪಾರ್ಟಿ ಯಿಂದ ಟಿಕೆಟ್ ನೀಡುವಂತೆ ಬೀದಿಗುಡ್ಡೆ ಪರಿಸರದ ಸಂಘಟನೆಗಳ ಒಕ್ಕೂಟದಿಂದ ಪಕ್ಷದ ಪ್ರಮುಖರಿಗೆ ಮನವಿಯನ್ನು ಸಲ್ಲಿಸಲಾಯಿತು.
*ಕ್ಯಾಂಪ್ಕೋ ನಿಯಮಿತ ಮಂಗಳೂರು.* ಶಾಖೆ : *ಸುಳ್ಯ.* (09.10.2020 ಶುಕ್ರವಾರ) *ಅಡಿಕೆ ಧಾರಣೆ*ಹೊಸ ಅಡಿಕೆ 225 - 275ಹಳೆ ಅಡಿಕೆ 315 - 365ಡಬಲ್ ಚೋಲ್ 315 - 400 ಹೊಸ ಫಠೋರ 175 - 225ಹಳೆ ಫಠೋರ 220 - 310 ಹೊಸ ಉಳ್ಳಿಗಡ್ಡೆ 110 - 175ಹಳೆ ಉಳ್ಳಿಗಡ್ಡೆ 150 - 235...
ಕೊಲ್ಲಮೊಗ್ರ ಪೇಟೆಯ ಸಮೀಪ ಇರುವ ಕಿರು ಸೇತುವೆ ನಿನ್ನೆ ದಿನ ಭಾರಿ ಮಳೆಯಿಂದ ಸೇತುವೆಗೆ ಹಾನಿಯಾಗಿದ್ದು ರಸ್ತೆಯ ಸಮೀಪ ಇದ್ದ ಮರ ಉರುಳಿ ಬಿದ್ದಿದೆ. ರಸ್ತೆಯ ಸಮೀಪ ದೊಡ್ಡ ದೊಡ್ಡ ಅಪಾಯಕಾರಿ ಗುಂಡಿಗಳು ನಿರ್ಮಾಣವಾಗಿದೆ. ನಿನ್ನೆ ಸುರಿದ ಭಾರಿ ಮಳೆಗೆ ನಾಲ್ಕುಗಂಟೆಗಳ ಕಾಲ ರಸ್ತೆ ಸಂಪೂರ್ಣ ಬಂದ್ ಆಗಿ ಸಾರ್ವಜನಿಕರು ಪರದಾಡಿದ್ದರು. ರಾತ್ರಿ ಸಮಯದಲ್ಲಿ ಸೇತುವೆ...