ಮಂಡೆಕೋಲು : ಗೋ ಆಧಾರಿತ ಕೃಷಿ ಪ್ರಾತ್ಯಕ್ಷಿಕೆ

ಗೋವು ಆಧಾರಿತ ಕೃಷಿ,ಗೋ ಕೃಪಾಮೃತ ಬಗ್ಗೆ ಪರಿಚಯ ಮತ್ತು ಪ್ರಾತ್ಯಕ್ಷಿಕೆ ಇಂದು ಮಂಡೆಕೋಲು ಸಹಕಾರಿ ಸಂಘದ ಸಭಾಭವನದಲ್ಲಿ ನಡೆಯಿತು . ಗೋವು ಆಧಾರಿತ ಕೃಷಿ ಬಗ್ಗೆ ಆರ್.ಕೆ.ಭಟ್ ಸುಳ್ಯ ಇವರು ಮಾಹಿತಿ ನೀಡಿದರು. ನವೋದಯ ಸಂಘದ ಸಹಭಾಗಿತ್ವದೊಂದಿಗೆ ನಡೆದ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಹಕಾರಿ ಸಂಘದ ಉಪಾಧ್ಯಕ್ಷೆ ಜಲಜಾ ದೇವರಗುಂಡ ವಹಿಸಿದ್ದರು. ಅತಿಥಿಗಳಾಗಿ ಮಂಡೆಕೋಲು ಸಹಕಾರಿ ಸಂಘದ ನಿರ್ದೇಶಕ ಸುರೇಶ್ ಕಣೆಮರಡ್ಕ, ಪದ್ಮನಾಭ ಚೌಟಾಜೆ, ಗ್ರಾಮ ವಿಕಾಸದ ಸಂಯೋಜಕಿ ಸಾವಿತ್ರಿ ಕಣೆಮರಡ್ಕ ಭಾಗವಹಿಸಿದ್ದರು. ನವೋದಯ ಸಂಘದ ಪ್ರೇರಕೀ ಸಂಧ್ಯಾ ಮಂಡೆಕೋಲು ಕಾರ್ಯಕ್ರಮ ನಡೆಸಿಕೊಟ್ಟರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

13.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading