ಅ. 17ರಿಂದ ಅ. 25: ಬೆಳ್ಳಾರೆ ಶ್ರೀ ಲಕ್ಷ್ಮೀವೆಂಕಟರಮಣ ದೇವಾಲಯದಲ್ಲಿ ನವರಾತ್ರಿ ಮಹೋತ್ಸವ

ಬೆಳ್ಳಾರೆ ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನದ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿಧಾನದಲ್ಲಿ ನವರಾತ್ರಿ ಉತ್ಸವಗಳು ಅ. 17ರಿಂದ ಅ. 25ರ ವರೆಗೆ ನಡೆಯಲಿದೆ. ಅ. 17ರಂದು ಬೆಳಿಗ್ಗೆ 8 ಗಂಟೆಗೆ ನವರಾತ್ರಿ ಆರಂಭ, ದೀಪ ಪ್ರಜ್ವಲನ ನಡೆಯಲಿದೆ. ಪ್ರತಿ ದಿನ ಮಧ್ಯಾಹ್ನ 12 ಗಂಟೆಗೆ ಮತ್ತು ರಾತ್ರಿ 8 ಗಂಟೆಗೆ ಉಭಯ ದೇವರಿಗೆ ಮಹಾಪೂಜೆ, ಪ್ರಸಾದ ವಿತರಣೆ...
error: Content is protected !!