Ad Widget

ಮಡಪ್ಪಾಡಿ : ಸಂಜೀವಿನಿ ಒಕ್ಕೂಟದ ಉದ್ಘಾಟನೆ ಮತ್ತು ಮಾಹಿತಿ ಕಾರ್ಯಕ್ರಮ

ಮಡಪ್ಪಾಡಿ ಗ್ರಾಮ ಪಂಚಾಯತ್ ನಲ್ಲಿ ನಡೆದ ಸಂಜೀವಿನಿ ಒಕ್ಕೂಟದ ಉದ್ಘಾಟನೆ ಮತ್ತು ಮಾಹಿತಿ ಕಾರ್ಯಕ್ರಮ ನಡೆಯಿತು.

. . . . . . . . .

ಈ ಸಂದರ್ಭದಲ್ಲಿ ತಾಲೂಕು ಎನ್. ಆರ್. ಎಲ್. ಎಂ. ಸಂಯೋಜಕರಾದ ಶ್ರೀ ಮಹೇಶ ರವರು ಸ್ವಸಾಯ ಸಂಘಗಳಿಗೆ ಸಿಗುವ ಸರಕಾರದ ಸಹಾಯಧನ ಮತ್ತು ಸ್ವಉದ್ಯೋಗಕ್ಕೆ ಸಿಗುವ ಸಾಲಗಳ ಬಗ್ಗೆ ಮಾಹಿತಿ ನೀಡಿದರು ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮತ್ತು ನಿಕಟಪೂರ್ವ ಅಧ್ಯಕ್ಷರು ಸ್ವಸಹಾಯ ಸಂಘಗಳ ಪ್ರತಿನಿಧಿಗಳು ಗ್ರಾಮ ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

. . . . . . .

ಈ ಸಂದರ್ಭದಲ್ಲಿ ಒಕ್ಕೂಟದ ಪದಾಧಿಕಾರಿಗಳ ಆಯ್ಕೆ ನಡೆದು ಒಕ್ಕೂಟದ ಅಧ್ಯಕ್ಷರಾಗಿ ಶಕುಂತಲಾ ಕೇವಳ ಉಪಾಧ್ಯಕ್ಷರಾಗಿ ಶ್ರೀಮತಿ ದುರ್ಗೇಶ್ವರಿ ಪನಿಯಾಲ ಕಾರ್ಯದರ್ಶಿಯಾಗಿ ಉಷಾ ಹೇಮ ಕುಮಾರ್ ಹಾಡಿಕಲ್ಲು ಜೊತೆ ಕಾರ್ಯದರ್ಶಿಯಾಗಿ ವಿದ್ಯಾ ನಡುಬೆಟ್ಟು ತುಳಸಿ ಕೇವಳ ಖಜಾಂಜಿ ಯಾಗಿ ಕಿಶೋರಿ ಕೇವಳ ಆಯ್ಕೆಯಾದರು


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading