- Tuesday
- December 3rd, 2024
*ಕ್ಯಾಂಪ್ಕೋ ನಿಯಮಿತ ಮಂಗಳೂರು- ಶಾಖೆ ಸುಳ್ಯ (12.10.2020 ಸೋಮವಾರ ) *ಅಡಿಕೆ ಧಾರಣೆ*ಹೊಸ ಅಡಿಕೆ 235 - 300ಹಳೆ ಅಡಿಕೆ 315 - 375ಡಬಲ್ ಚೋಲ್ 315 - 400 ಹೊಸ ಫಠೋರ 175 - 235ಹಳೆ ಫಠೋರ 220 - 315 ಹೊಸ ಉಳ್ಳಿಗಡ್ಡೆ 110 - 175ಹಳೆ ಉಳ್ಳಿಗಡ್ಡೆ 150 - 235...
ನಿಂತಿಕಲ್ಲು ಮುಖ್ಯ ರಸ್ತೆಯಲ್ಲಿರುವ ಧರ್ಮಶ್ರೀ ಆರ್ಕೇಡ್ ನಲ್ಲಿ ನಿಶಿಲ್ ಅಲೆಕ್ಕಾಡಿ (BE. Civil) ಮಾಲಕತ್ವದ ಸುಮುಖ ಅಸೋಸಿಯೇಟ್ಸ್ ಅ. 19ರಂದು ಶುಭಾರಂಭಗೊಳ್ಳಲಿದೆ. ಉದ್ಘಾಟಕರಾಗಿ ಆರ್ಯಭಟ, ಜೇಸಿ ರಾಷ್ಟ್ರೀಯ ಪ್ರಶಸ್ತಿ ವಿಜೇತರಾದ ರವಿ ಕಕ್ಕೆಪದವು ಹಾಗೂ ಮುರುಳ್ಯ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಧರ್. ಕೆ.ಆರ್ ಭಾಗವಹಿಸಲಿದ್ದಾರೆ.ಇಲ್ಲಿ ಪ್ಲಾನ್ ಎಸ್ಟಿಮೇಶನ್, ವ್ಯಾಲ್ಯೂಯೇಶನ್, 9/11 ವಿನ್ಯಾಸ ನಕ್ಷೆ, 2D...
ದುಗಲಡ್ಕ ಸಮೀಪ ಅ.11ರಂದು ಸಂಜೆ ಪಿಕಪ್ ವಾಹನ ಪಲ್ಟಿಯಾಗಿ ಚಾಲಕ ಸಣ್ಣ ಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ಸುಳ್ಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಅವಿಭಜಿತ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ರಬ್ಬರ್ ಟ್ಯಾಪರ್ಸ ಸಂಘ ಮತ್ತು ಭಾರತೀಯ ಮಜ್ದೂರ್ ಸಂಘ ಬೆಳ್ತಂಗಡಿ ಹಾಗೂ ಬಿಎಮ್ಎಸ್ ಪುತ್ತೂರು ಇದರ ಆಶ್ರಯದಲ್ಲಿ ಪುತ್ತೂರು ತಾಲೂಕಿನ ರಬ್ಬರ್ ಟ್ಯಾಪರ್ಸ ಮಜ್ದೂರ್ ಸಂಘದ ಸಮಿತಿ ರಚನೆ ಮಾಡಲಾಯಿತು.ಈ ಕಾರ್ಯಕ್ರಮದ ಸಬಾಧ್ಯಕ್ಷರಾಗಿ ಅಚ್ಚುತ ಪ್ರಭು ಮಾತನಾಡಿ ಕಾರ್ಮಿಕರಿಗೆ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು, ಸೌಲಭ್ಯಗಳನ್ನು...