- Thursday
- November 21st, 2024
ತುಳುನಾಡಿನ ದೈವಾರಾಧನೆ, ನೇಮೋತ್ಸವ, ಮಾರಿ ಪೂಜೆ, ಮೊದಲಾದ ಧಾರ್ಮಿಕ ಕಾರ್ಯಕ್ಕೆ ಅನುಮತಿ ನೀಡಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸರ್ಕಾರದ ಮುಖ್ಯಕಾರ್ಯದರ್ಶಿಗೆ ಆದೇಶ ನೀಡಿದ್ದಾರೆ. ಈ ಸಂಬಂಧ ಉಡುಪಿ ಶಾಸಕ ರಘುಪತಿ ಭಟ್ ಈ ಹಿಂದೆ ಮುಖ್ಯಮಂತ್ರಿಯವರಿಗೆ ಮನವಿ ಮಾಡಿದ್ದು, ಈ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು 100 ಜನರ ಮಿತಿಯಲ್ಲಿ ತುಳುನಾಡಿನಲ್ಲಿ ಧಾರ್ಮಿಕ ಕಾರ್ಯ ನಡೆಸಲು ಅನುಮತಿ...
ಕಳಗಿ ಬಾಲಚಂದ್ರರ ಹತ್ಯೆ ಆರೋಪಿ ಸಂಪತ್ ಕುಮಾರ್ ರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ, ಕೊಲೆ ಆರೋಪಿಗಳಿಗೆ ಕೋವಿ ಕೊಟ್ಟ ಇಬ್ಬರು ಹಾಗೂ ಕಾರು ಕೊಟ್ಟ ಒಬ್ಬರನ್ನು ಬಂಧಿಸಿದ ಪೋಲೀಸರು ಇಂದು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ಆ ಮೂವರಿಗೂ ನ್ಯಾಯಾಂಗ ಬಂಧನಕ್ಕೆ ನ್ಯಾಯಾಲಯ ಒಪ್ಪಿಸಿದೆ. ಸಂಪತ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಕಲ್ಲುಗುಂಡಿಯ ಮನು, ಬಿಪಿನ್, ಕಾರ್ತಿಕ್, ಮನೋಜ್,...
ರಾಷ್ಟ್ರೀಯ ವಿಪತ್ತು ಪರಿಹಾರ ಸೇವಾ ದಿನದ ಅಂಗವಾಗಿ ಬೆಳ್ಳಾರೆ ವಲಯ ವಿಪತ್ತು ನಿರ್ವಹಣಾ ಘಟಕದಿಂದ ಅ.13 ರಂದು ಶ್ರಮದಾನ ನಡೆಯಿತು.ಪೆರುವಾಜೆಯ ಶ್ರೀ ಜಲದುರ್ಗಾದೇವಿ ದೇವಸ್ಥಾನದ ಸುತ್ತಮುತ್ತ ಸ್ವಚ್ಛತಾ ಕಾರ್ಯಗೈಯುವ ಮೂಲಕ ಶ್ರಮದಾನ ನಡೆಸಲಾಯಿತು.
ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸಂಪಾಜೆ ಬಳಿ ಮಳೆಗೆ ಒಳ ಚರಂಡಿ ಕುಸಿದು ಹೆದ್ದಾರಿ ಹಾಗೂ ಮನೆ ಆವರಣ ಕುಸಿಯುವ ಭೀತಿ ಉಂಟಾಗಿದೆ. ಕೂಡಲೇ ಸಂಬಂಧಪಟ್ಟ ಇಲಾಖೆ ತುರ್ತು ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸಂಪಾಜೆ ಗ್ರಾ.ಪಂ. ಮಾಜಿ ಅಧ್ಯಕ್ಷ ಹಮೀದ್ ಜಿ. ಕೆ. ಒತ್ತಾಯಿಸಿದ್ದಾರೆ.
ರಾಷ್ಟ್ರೀಯ ವಿಪತ್ತು ತಡೆ ದಿನಾಚಣೆಯ ಅಂಗವಾಗಿ ಸುಬ್ರಮಣ್ಯ ವಲಯದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ವಿಪತ್ತು ನಿರ್ವಹಣೆ ಘಟಕದ ಶ್ರಮದಾನ ನಡೆಯಿತು. ಕಟ್ಟ ದೇವಸ್ಥಾನದ ಆವರಣ ಸ್ವಚ್ಛತೆ ಹಾಗೂ ಮಳೆ ನೀರಿಗೆ ಹಾನಿಗೊಳಗಾಗಿದ್ದ ಕಟ್ಟ ಕೊಲ್ಲಮೊಗ್ರು ಸಂಪರ್ಕ ರಸ್ತೆಯ ಮೈಲಾ ಕಿರು ಸೇತುವೆ ಯನ್ನು ಸಂಚಾರ ಯೋಗ್ಯವನ್ನಾಗಿಸುವಲ್ಲಿ ಶ್ರಮಸೇವೆ ನಡೆಸಿದರು. ಸಂಯೋಜಕರಾದ ಸತೀಶ್ ಟಿ.ಎನ್.,...
ಭಾರತೀಯ ಜನತಾ ಪಾರ್ಟಿ ಜಾಲ್ಸೂರು ಮಹಾಶಕ್ತಿಕೇಂದ್ರ ಇದರ ಅಜ್ಜಾವರ ಶಕ್ತಿ ಕೇಂದ್ರದ ಕುಟುಂಬ ಮಿಲನ ಕಾರ್ಯಕ್ರಮವು ಅ.13 ರಂದು ಶ್ರೀ ಕೃಷ್ಣ ಭಜನಾ ಮಂದಿರ ಮೇನಾಲ ಇದರ ಸಭಾಭವನದಲ್ಲಿ ನಡೆಯಿತು.ಕಾರ್ಯಕ್ರಮವನ್ನು ಮಾಜಿ ಯೋಧ, ಪ್ರಗತಿಪರ ಕೃಷಿಕರಾದ ಕಿರಣ್ ರೈ ಮೇನಾಲ ಉದ್ಘಾಟಿಸಿದರು.ಸಭೆಯ ಅಧ್ಯಕ್ಷತೆಯನ್ನು ಸುಳ್ಯ ತಾಲೂಕು ಪಂಚಾಯತ್ ನ ಅಧ್ಯಕ್ಷ ಚನಿಯ ಕಲ್ತಡ್ಕ ವಹಿಸಿದ್ದರು. ಮುಖ್ಯ...
ಕೊಲ್ಲಮೊಗ್ರದಲ್ಲಿ ಹೋಟೆಲ್ ನಡೆಸುತ್ತಿದ್ದ ಶಶಿ ಮಲ್ಲಾಜೆ ಇಂದು ಮಧ್ಯಾಹ್ನ ತಮ್ಮ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ . ಅವರಿಗೆ 50 ವರ್ಷ ವಯಸ್ಸಾಗಿತ್ತು. ಶಶಿಯವರು ಪತ್ನಿ , ಇಬ್ಬರು ಮಕ್ಕಳ, ಸಹೋದರ ಐವರ್ನಾಡಿನಲ್ಲಿ ಅಂಗಡಿ ನಡೆಸುತ್ತಿರುವ ವೇಣು ಹಾಗೂ ಸಹೋದರಿಯನ್ನು ಅಗಲಿದ್ದಾರೆ. ಖಾಸಗಿ ಸ್ಕೂಲ್ ಬಸ್ ನ ಚಾಲಕರಾಗಿ...
ಸುಳ್ಯ ಹಳೆಗೇಟು ಪರಿಸರದಲ್ಲಿ ಬೆಟ್ಟಂಪಾಡಿ ಎಂಬಲ್ಲಿ ಇಂದು ಮಧ್ಯಾಹ್ನ ಒಂದು ಗಂಟೆಯ ಸಮಯ ಮನೆಯ ಒಳಗೆ ಇರಿಸಲಾಗಿದ್ದ ಸುಮಾರು ಹದಿನೈದು ಸಾವಿರ ರೂಪಾಯಿ ಬೆಲೆಬಾಳುವ ಮೊಬೈಲ್ ಫೋನನ್ನು ಕಳ್ಳ ತನ್ನ ಕೈಚಳಕದಿಂದ ಕದ್ದೊಯ್ದಿದ್ದ. ನಂತರ ಮನೆಯವರು ವಿಷಯ ತಿಳಿದು ಸಂಜೆ 4 ಗಂಟೆಯ ಸಮಯ ಸುಳ್ಯ ಪೊಲೀಸ್ ಠಾಣೆಗೆ ತೆರಳಿ ದೂರನ್ನು ನೀಡಿ ಹಿಂತಿರುಗಿದ ವೇಳೆ...
ಉದ್ಯೋಗ ನೈಪುಣ್ಯ ತರಬೇತಿಯನ್ನು ಪಡೆದುಕೊಳ್ಳುವುದರಿಂದ ನಾವು ಸ್ವಾಭಿಮಾನಿಗಳಾಗಿ ಬದುಕು ಕಟ್ಟಿಕೊಳ್ಳಬಹುದೆಂದು ಶಾಸಕ ಅಂಗಾರ ಹೇಳಿದರು.ಅವರು ಅರಂತೋಡು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನಲ್ಲಿ ಗ್ರಾಮ ವಿಕಾಸ ಸಮಿತಿ ಮಂಗಳೂರು, ವಿವೇಕಾನಂದ ವಿದ್ಯಾವರ್ದಕ ಸಂಘ ಪುತ್ತೂರು, ಸಹಕಾರ ಭಾರತಿ ದ.ಕ ಜಿಲ್ಲೆ ಹಾಗೂ ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡು ಇದರ ಸಹಯೋಗದಲ್ಲಿ ಇಂದು ನಡೆದ...
ಸುನ್ನೀ ಮ್ಯಾನೇಜ್ಮೆಂಟ್ ಅಸೋಸಿಯೇಷನ್ (ಎಸ್ಎಂಎ)ದ.ಕ ಜಿಲ್ಲಾ ಈಸ್ಟ್ ಅಲರ್ಟ್ 2020 ಜಿಲ್ಲಾ ಮಟ್ಟದ ಲೀಡರ್ಸ್ ಮೀಟ್ ಕಾರ್ಯಕ್ರಮ ಅ.13ರಂದು ಪುತ್ತೂರು ಕರ್ನಾಟಕ ಮುಸ್ಲಿಂ ಜಮಾಅತ್ ಕಮಿಟಿಯ ಕಚೇರಿಯಲ್ಲಿ ಸಮಿತಿ ಅಧ್ಯಕ್ಷ ಹಾಜಿ ಅಬ್ದುಲ್ ಹಮೀದ್ ಕೊಡುಂಗೈ ರವರು ಅಧ್ಯಕ್ಷತೆ ಯಲ್ಲಿ ನಡೆಯಿತು.ಸಭಾ ಕಾರ್ಯಕ್ರಮ ವನ್ನು ಜಿಲ್ಲಾ ಸಮಿತಿ ನೇತಾರ ಸೈಯ್ಯದ್ ಸಾದಾತ್ ತಂಙಳ್ ಉದ್ಘಾಟಿಸಿ ದುವಾ...
Loading posts...
All posts loaded
No more posts