Ad Widget

ಅಜ್ಜಾವರ ಬಿಜೆಪಿ ಶಕ್ತಿಕೇಂದ್ರದ ಕುಟುಂಬ ಮಿಲನ ಕಾರ್ಯಕ್ರಮ

ಭಾರತೀಯ ಜನತಾ ಪಾರ್ಟಿ ಜಾಲ್ಸೂರು ಮಹಾಶಕ್ತಿಕೇಂದ್ರ ಇದರ ಅಜ್ಜಾವರ ಶಕ್ತಿ ಕೇಂದ್ರದ ಕುಟುಂಬ ಮಿಲನ ಕಾರ್ಯಕ್ರಮವು ಅ.13 ರಂದು ಶ್ರೀ ಕೃಷ್ಣ ಭಜನಾ ಮಂದಿರ ಮೇನಾಲ ಇದರ ಸಭಾಭವನದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಮಾಜಿ ಯೋಧ, ಪ್ರಗತಿಪರ ಕೃಷಿಕರಾದ ಕಿರಣ್ ರೈ ಮೇನಾಲ ಉದ್ಘಾಟಿಸಿದರು.
ಸಭೆಯ ಅಧ್ಯಕ್ಷತೆಯನ್ನು ಸುಳ್ಯ ತಾಲೂಕು ಪಂಚಾಯತ್ ನ ಅಧ್ಯಕ್ಷ ಚನಿಯ ಕಲ್ತಡ್ಕ ವಹಿಸಿದ್ದರು. ಮುಖ್ಯ ಭಾಷಣಕಾರರಾಗಿ ಸುಳ್ಯ ನಗರ ಪಂಚಾಯತ್ ನ ಸದಸ್ಯರಾದ ವಿನಯ್ ಕುಮಾರ್ ಕಂದಡ್ಕ ಭಾಗವಹಿಸಿ ಮಾತನಾಡಿದರು. ವೇದಿಕೆಯಲ್ಲಿ ಶಕ್ತಿಕೇಂದ್ರದ ಅಧ್ಯಕ್ಷರುಗಳಾದ ನವೀನ್ ಕುಮಾರ್ ಮೇನಾಲ ಮತ್ತು ವಾಸುದೇವ ಪುತ್ತಿಲ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಅಜ್ಜಾವರ ಶಕ್ತಿಕೇಂದ್ರದ ಹಲವು ಕಾರ್ಯಕರ್ತರು ಭಾಗವಹಿಸಿದ್ದರು. ಪ್ರಭೋದ್ ಶೆಟ್ಟಿ ಮೇನಾಲ ಸ್ವಾಗತಿಸಿ, ಆಶಿಶ್ ಬಿ ಆರ್ ದೊಡ್ಡೇರಿ ವಂದಿಸಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading