ರಾಷ್ಟ್ರೀಯ ವಿಪತ್ತು ಪರಿಹಾರ ಸೇವಾ ದಿನದ ಅಂಗವಾಗಿ ಬೆಳ್ಳಾರೆ ವಲಯ ವಿಪತ್ತು ನಿರ್ವಹಣಾ ಘಟಕದಿಂದ ಅ.13 ರಂದು ಶ್ರಮದಾನ ನಡೆಯಿತು.
ಪೆರುವಾಜೆಯ ಶ್ರೀ ಜಲದುರ್ಗಾದೇವಿ ದೇವಸ್ಥಾನದ ಸುತ್ತಮುತ್ತ ಸ್ವಚ್ಛತಾ ಕಾರ್ಯಗೈಯುವ ಮೂಲಕ ಶ್ರಮದಾನ ನಡೆಸಲಾಯಿತು.

06.03.2026 e paper
e paper 16.01.2026