ಕರಿಕ್ಕಳದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಸಾಯಿಕೃಪಾ ಸಂಕೀರ್ಣದಲ್ಲಿ, ಶ್ರೀ ರಾಮಚಂದ್ರ ಮಡಪ್ಪಾಡಿಯವರ ಮಾಲಕತ್ವದ ಪ್ರಗತಿ ಎಂಟರ್ ಪ್ರೈಸಸ್ ಅ.19ರಂದು ಶುಭಾರಂಭಗೊಳ್ಳಲಿದೆ. ಇಲ್ಲಿ ಯಾವುದೇ ಮಿಶ್ರಣವಿಲ್ಲದ ಪರಿಶುದ್ಧ ಕೊಬ್ಬರಿ ಎಣ್ಣೆ, ಶೇಂಗಾ ಎಣ್ಣೆ, ಸೂರ್ಯಕಾಂತಿ ಎಣ್ಣೆ, ಎಳ್ಳೆಣ್ಣೆ ಮತ್ತು ಇನ್ನೂ ಹಲವಾರು ಎಣ್ಣೆಯನ್ನು ಕ್ಲಪ್ತ ಸಮಯದಲ್ಲಿ ತಯಾರಿಸಲಾಗುವುದೆಂದು ಮಾಲಕರು ತಿಳಿಸಿದ್ದಾರೆ.
- Wednesday
- April 2nd, 2025