Ad Widget

ದಾವಣಗೆರೆಯಲ್ಲಿ ಟ್ಯಾಂಕರ್ ಅಪಘಾತ – ಚಾಲಕ ಪ್ರಕಾಶ್ ಕುರುಂಜಿ ಮೃತ್ಯು

ದಾವಣಗೆರೆಯಲ್ಲಿ ನಡೆದ ರಸ್ತೆ ಅಪಘಾತವೊಂದರಲ್ಲಿ ಸುಳ್ಯದ ಟ್ಯಾಂಕರ್ ಚಾಲಕರೊಬ್ಬರು ಮೃತಪಟ್ಟ ಘಟನೆ ಅ.15 ರಂದು ನಡೆದಿದೆ.

. . . . . . . . .


ಸುಳ್ಯದ ಕುರುಂಜಿ ಭೋಜಪ್ಪ ಗೌಡರ ಪುತ್ರ ಪ್ರಕಾಶ್ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿ. ಪ್ರಕಾಶ್ ಅವರು ಹಲವು ವರ್ಷಗಳಿಂದ ಟ್ಯಾಂಕರ್ ಚಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದು , ಅ .15 ರಂದು ಮುಂಜಾನೆ ಇವರು ಚಲಾಯಿಸುತ್ತಿದ್ದ ಟ್ಯಾಂಕರ್ ಗೆ ಬಸ್ ಢಿಕ್ಕಿ ಹೊಡೆದ ಪರಿಣಾಮ ಪ್ರಕಾಶ್ ಅವರು ಸ್ಥಳದಲ್ಲೇ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ವಿವಾಹಿತರಾಗಿರುವ ಇವರು ಪತ್ನಿ ಮಮತಾ, ಪುತ್ರಿ ಶಾರ್ವರಿ, ಪುತ್ರ ಸಮೃದ್ಧ್ ಹಾಗೂ ತಾಯಿ ಮತ್ತು ಬಂಧು ಮಿತ್ರರನ್ನು ಅಗಲಿದ್ದಾರೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading