- Thursday
- November 21st, 2024
ಅರಂತೋಡು ಬಿಳಿಯಾರಿನಲ್ಲಿ ವಿದ್ಯಾರ್ಥಿ ನಿಲಯದ ಬಳಿ ಪತ್ತೆಯಾದ ಕಾಳಿಂಗ ಸರ್ಪವನ್ನು ಅರಂತೋಡು ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಉರಗ ತಜ್ಞ ಶಿವಾನಂದ ಕುಕ್ಕುಂಬಳ ರವರು ಹಿಡಿದು ಸುಳ್ಯ ಅರಣ್ಯಾಧಿಕಾರಿಗಳಿಗೆ ಹಸ್ತಾಂತರಿಸಿದರು.ಈ ಸಂದರ್ಭದಲ್ಲಿ ಅರಂತೋಡು ಗ್ರಾಮ ಪಂಚಾಯತ್ ಮಾಜಿ ಸದಸ್ಯ ಗಂಗಾಧರ ಬನ, ಶರಫು ಅರಂತೋಡು,ರಿಯಾಝ್ ಸಣ್ಣಮನೆ,ಸುಹೇಲ್ ಅರಂತೋಡು,ಅಸ್ಲಂ ಅರಂತೋಡು,ನಾಸಿರ್ ಪೆರಾಜೆ ಯವರು ಸಹಕರಿಸಿದರು .
ಸಾರ್ವಜನಿಕ ಶ್ರೀ ದೇವತಾರಾಧನಾ ಸಮಿತಿ ಬಾಳಿಲ-ಮುಪ್ಪೇರ್ಯ ಇದರ ಆಶ್ರಯದಲ್ಲಿ 16ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವವು ಅ. 24 ರಂದು ಬಾಳಿಲ ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆಯ ವಠಾರದಲ್ಲಿ ನಡೆಯಲಿದೆ. ಅ. 24 ರಂದು ಬೆಳಿಗ್ಗೆ 9.00 ಗಂಟೆಗೆ ಶ್ರೀ ಶಾರದಾ ದೇವಿಯ ವಿಗ್ರಹ ಆಗಮನದ ಬಳಿಕ ಗಣಪತಿ ಹವನ, ಶಾರದಾ ದೇವಿಯ ಪ್ರತಿಷ್ಠಾಪನೆ, ಶ್ರೀದೇವಿಗೆ...
ಮಡಿಕೇರಿ ಭಾಗಮಂಡಲದ ತಲಕಾವೇರಿಯಲ್ಲಿ ನಾಳೆ (ಅ. 17) ಬೆಳಿಗ್ಗೆ 7.03 ರ ಕನ್ಯಾ ರಾಶಿಯಲ್ಲಿ ತೀರ್ಥೋದ್ಭವ ಸಂಭ್ರಮ ನಡೆಯಲಿದೆ ಎಂದು ತಿಳಿದುಬಂದಿದೆ.
ಗ್ರಾಮ ವಿಕಾಸ ಸಮಿತಿ ಮಂಗಳೂರು, ವಿವೇಕಾನಂದ ವಿಧ್ಯಾವರ್ಧಕ ಸಂಘ ಪುತ್ತೂರು, ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜು ಪುತ್ತೂರು, ಕನಕಮಜಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿ. ಜಾಲ್ಸೂರು, ಮಂಡೆಕೋಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿ., ಸುಳ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿ. ಇವುಗಳ ಸಂಯುಕ್ತ ಆಶ್ರಯದಲ್ಲಿ ಉದ್ಯೋಗ ನೈಪುಣ್ಯ ತರಬೇತಿ...
ಅಜಪಿಲ ಶ್ರೀ ಮಹಾವಿಷ್ಣುಮೂರ್ತಿ ಸೇವಾ ಸಮಿತಿ ಬೆಳ್ಳಾರೆ ಇದರ 2019-20ನೇ ಸಾಲಿನ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷರಾದ ಶ್ರೀ ಅಮೃತ್ ಕುಮಾರ್ ಕಿಲಂಗೋಡಿ ಇವರ ಅಧ್ಯಕ್ಷತೆಯಲ್ಲಿ ಸ್ನೇಹಿತರ ಕಲಾ ಸಂಘ ( ರಿ . ) ಬೆಳ್ಳಾರೆ ಇದರ ಸಭಾಂಗಣದಲ್ಲಿ ಜರುಗಿತು. ಈ ಸಭೆಯಲ್ಲಿ ವಾರ್ಷಿಕ ವರದಿಯನ್ನು ಸಂಘದ ಕಾರ್ಯದರ್ಶಿ ಶ್ರೀ ಸತೀಶ್ ಕುಮಾರ್ ಕಿಲಂಗೋಡಿ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಗುತ್ತಿಗಾರು ವಲಯದ ಮರ್ಕಂಜ ಲಕ್ಷ್ಮಿ ಪಾವನ ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವವು ಸಹಕಾರಿ ಸಂಘದ ಸಭಾಂಗಣದಲ್ಲಿ ನಡೆಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ವಿನಯಕುಮಾರ್ ಬೆಳ್ಳಿಪ್ಪಾಡಿ ದೀಪ ಬೆಳಗಿಸಿ ಉದ್ಘಾಟಿಸಿದರು. ವಲಯ ಮೇಲ್ವಿಚಾರಕರಾದ ಸುಧೀರ್ ನೆಕ್ರಾಜೆ ಪ್ರಾಸ್ತಾವಿಕವಾಗಿ ಮಾತನಾಡಿ ಜ್ಞಾನ ವಿಕಾಸ ನಡೆದು...
ವಿಶ್ವ ಹಿಂದೂ ಪರಿಷತ್ ಛತ್ರಪತಿ ಶಾಖೆಮುಕ್ಕೂರು - ಕುಂಡಡ್ಕ ನೂತನ ಶಾಖೆಯ ಉದ್ಘಾಟನಾ ಸಮಾರಂಭ ಮತ್ತು ಅಯೋದ್ಯೆ ಕರಸೇವಕರಿಗೆ ಸನ್ಮಾನ ಕಾರ್ಯಕ್ರಮವು ಪೆರುವಾಜೆಯ ಜೆ.ಡಿ.ಆಡಿಟೋರಿಯಂನಲ್ಲಿ ಅ.18ರ ಭಾನುವಾರ ಸಂಜೆ ಗಂಟೆ 5ಕ್ಕೆ ನಡೆಯಲಿದೆ. ಭಜರಂಗದಳ ಪ್ರಾಂತ ಸಹ ಸಂಯೋಜಕರಾದಮುರಳಿಕೃಷ್ಣ ಹಸಂತಡ್ಕ ದಿಕ್ಸೂಚಿ ಭಾಷಣಗೈಯಲಿದ್ದಾರೆ. ಕಾರ್ಯಕರ್ತರು ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಪಾಲಿಸಿಕೊಂಡು ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಸಂಘಟಕರು...
ಸುನ್ನಿ ಯುವಜನ ಸಂಘ (ಎಸ್ ವೈ ಎಸ್ )ಸುಳ್ಯ ಸೆಂಟರ್ ವತಿಯಿಂದ ಸೆಂಟರ್ ಪ್ರತಿನಿಧಿ ಕಾರ್ಯಗಾರ ಮತ್ತು ಬೇಕಲ್ ಉಸ್ತಾದ್ ರವರ ಅನುಸ್ಮರಣಾ ಕಾರ್ಯಕ್ರಮ ಅಕ್ಟೋಬರ್ 15 ರಂದು ಸುಳ್ಯ ಸುನ್ನಿ ಸೆಂಟರ್ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಳ್ಯ ಸೆಂಟರ್ ಸಮಿತಿಯ ಅಧ್ಯಕ್ಷ ಎಬಿ ಅಶ್ರಫ್ ಸಹದಿ ವಹಿಸಿದ್ದರು.ಅಸ್ಸಯ್ಯದ್ ಜೈನುಲ್ ಆಬಿದೀನ್ ತಂಙಳ್ ಜಯನಗರ...
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಮ ಶಿಶು ಅಭಿವೃದ್ಧಿ ಯೋಜನೆ ಸುಳ್ಯ, ಸ್ನೇಹ ಸ್ತ್ರೀ ಶಕ್ತಿ ಸಂಘ ಅಂಗನವಾಡಿ ಕೇಂದ್ರ ಬಾಲ ವಿಕಾಸ ಸಮಿತಿ, ಪ್ರೀತಿ ಸ್ತ್ರೀ ಶಕ್ತಿ ಸಂಘ ಬೊಳುಬೈಲು ಇವರ ಆಶ್ರಯದಲ್ಲಿ ಐ ಸಿ ಡಿ ಎ ಸ್ ಮತ್ತು ಗಾಂಧಿ ಜಯಂತಿ ಕಾರ್ಯ ಕ್ರಮ ಬೊಳುಬೈಲು ಅಂಗನವಾಡಿ ಕೇಂದ್ರದಲ್ಲಿ ಅ.2ರಂದು...
Loading posts...
All posts loaded
No more posts