ಕಳಂಜ ಗ್ರಾಮ ಪಂಚಾಯತಿನಲ್ಲಿ ವಿಶ್ವ ಕೈ ತೊಳೆಯುವ ದಿನಾಚರಣೆ amarasuddi - October 16, 2020 at 11:39 0 Tweet on Twitter Share on Facebook Pinterest Email ಕಳಂಜ ಗ್ರಾಮ ಪಂಚಾಯತ್ ನಲ್ಲಿ ವಿಶ್ವ ಕೈ ತೊಳೆಯುವ ದಿನಾಚರಣೆಯನ್ನು ಅ. 15ರಂದು ಆಚರಿಸಲಾಯಿತು. ಈ ಸಂದರ್ಭದಲ್ಲಿ ಗ್ರಾ.ಪಂ.ಮಾಜಿ ಸದಸ್ಯ ಲಕ್ಷ್ಮೀಶ ಕಜೆಮೂಲೆ, ಗಾ.ಪಂ.ಸಿಬ್ಬಂದಿಗಳಾದ ತಿರುಮಲೇಶ್ವರ ಮುಂಡುಗಾರು, ಗಿರಿಧರ ಕಳಂಜ ಹಾಗೂ ಗ್ರಂಥಪಾಲಕಿ ಶ್ರೀಮತಿ ಪುಷ್ಪಾವತಿ ಉಪಸ್ಥಿತರಿದ್ದರು. . . . . . . . . . Share this:WhatsAppLike this:Like Loading...