Ad Widget

ರಾಜ್ಯದಲ್ಲಿ ಅ.20ರಿಂದ ಭಾರಿ ಮಳೆ ಸಂಭವ

ರಾಜ್ಯದಲ್ಲಿ ಸುರಿದ ಭಾರಿ ಮಳೆಯಿಂದಾಗಿ ಜಲಪ್ರಳಯ ಉಂಟಾಗಿರುವ ಬೆನ್ನಲ್ಲೇ ಮತ್ತೆ ಮಳೆ ಭೀತಿ ಎದುರಾಗಿದೆ.
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಪರಿಣಾಮ ಅ.20ರಿಂದ ಮುಂದಿನ 4 ದಿನ ರಾಜ್ಯದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ. ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲಿ ಅ.21ರಂದು ಯೆಲ್ಲೋ ಅರ್ಲಟ್​ ಇದ್ದರೆ ಅ.22ರಿಂದ ಮುಂದಿನ 48 ಗಂಟೆ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗಲಿರುವ ಹಿನ್ನೆಲೆಯಲ್ಲಿ ಆರೆಂಜ್​ ಅರ್ಲಟ್​ ಘೋಷಿಸಲಾಗಿದೆ._
ದಕ್ಷಿಣ ಒಳನಾಡಿನ ಕೊಡಗು ಮ
ತ್ತು ಚಿಕ್ಕಮಗಳೂರಿನಲ್ಲಿ ಅ.21ರಿಂದ ಮುಂದಿನ 3 ದಿನ ಹಾಗೂ ಶಿವಮೊಗ್ಗದಲ್ಲಿ ಅ.21ರಂದು ಯೆಲ್ಲೋ ಅಲರ್ಟ್​​ ಇರಲಿದೆ. ಕೆಲ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ನಿರ್ದೇಶಕ ಸಿ.ಎಸ್​ಪಾಟೀಲ ಮಾಹಿತಿ ನೀಡಿದ್ದಾರೆ.

. . . . .

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!