Ad Widget

ಪಂಜ: ಪರಿವಾರ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಪ್ರತಾಪ್ ಸಿಂಹ ನಾಯಕ್ ಭೇಟಿ

ಪಂಜ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ವಿಧಾನಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್ ಅ.18 ರಂದು ಭೇಟಿ ನೀಡಿದರು. ಇವರಿಗೆ ಶಾಲುಹೊದಿಸಿ ದೇವರ ಪ್ರಸಾದವನ್ನು ಅರ್ಚಕರಾದ ನಾಗರಾಜ್ ಹೆಗಡೆ ವಿತರಿಸಿದರು. ಈ ಸಂದರ್ಭದಲ್ಲಿ ಪಂಜ ಪಂಚಲಿಂಗೇಶ್ವರ ದೇವಳದ ಆಡಳಿತಾಧಿಕಾರಿ ಡಾ| ದೇವಿಪ್ರಸಾದ್ ಕಾನತ್ತೂರ್, ಲಿಗೋಧರ ಆಚಾರ್ಯ, ಚೆನ್ನಕೇಶವ ಆಚಾರ್ಯ, ಲೋಕೇಶ್ ಬರಮೇಲು ಹಾಗೂ ನಾರಾಯಣ ಕೃಷ್ಣ ನಗರ ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading