ಸುಳ್ಯ ನಗರದ ಖಾಸಗಿ ವಸತಿಗೃಹವೊಂದರಲ್ಲಿ ಹುಡುಗ ಮತ್ತು ಹುಡುಗಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಘಟನೆ ಇಂದು ವರದಿಯಾಗಿದೆ .
ಹುಡುಗ ಐವರ್ನಾಡಿನ ಕಟ್ಟತ್ತಾರು ತಿಮ್ಮಪ್ಪ ಗೌಡರ ಪುತ್ರ ದರ್ಶನ್ ಎಂದು ತಿಳಿದುಬಂದಿದ್ದು , ಹುಡುಗಿ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಬಳಿಯ ನಾರ್ಯ ಕಲ್ಕಜೆಯ ಶೇಷಪ್ಪ ಎಂಬವರ ಪುತ್ರಿ ಇಂದಿರಾ ಎಂದು ತಿಳಿದು ಬಂದಿದೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.