ಅ.23 : ಕಳಂಜ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ತೆನೆ ತುಂಬಿಸುವ ಕಾರ್ಯಕ್ರಮ amarasuddi - October 20, 2020 at 16:23 0 Tweet on Twitter Share on Facebook Pinterest Email ಕಳಂಜದ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ತೆನೆ (ಕದಿರು) ತುಂಬಿಸುವ ಕಾರ್ಯಕ್ರಮವು ಅ. 23 ರ ಶುಕ್ರವಾರ ಬೆಳಗ್ಗೆ 8 ಗಂಟೆಗೆ ನಡೆಯಲಿದೆ. ಭಗವದ್ಭಕ್ತರು ಈ ಕಾರ್ಯಕ್ರಮದಲ್ಲಿ ಸರ್ಕಾರಿ ನಿಯಮದನ್ವಯ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಪಾಲಿಸಿಕೊಂಡು ಭಾಗವಹಿಸಬೇಕಾಗಿ ಪ್ರಕಟನೆಯಲ್ಲಿ ತಿಳಿಸಲಾಗಿದೆ. . . . . . . . . . Share this:WhatsAppLike this:Like Loading...