ಕರಿಕ್ಕಳದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಸಾಯಿಕೃಪಾ ಸಂಕೀರ್ಣದಲ್ಲಿ, ಶ್ರೀ ರಾಮಚಂದ್ರ ಮಡಪ್ಪಾಡಿಯವರ ಮಾಲಕತ್ವದ ಪ್ರಗತಿ ಎಂಟರ್ ಪ್ರೈಸಸ್ ಅ.19ರಂದು ಗಣಹೋಮದೊಂದಿಗೆ ಶುಭಾರಂಭಗೊಂಡಿತು.
ಯಾವುದೇ ಮಿಶ್ರಣವಿಲ್ಲದ ಪರಿಶುದ್ಧ ಕೊಬ್ಬರಿ ಎಣ್ಣೆ, ಶೇಂಗಾ ಎಣ್ಣೆ, ಸೂರ್ಯಕಾಂತಿ ಎಣ್ಣೆ, ಎಳ್ಳೆಣ್ಣೆ, ಕುಸುಬಿ ಎಣ್ಣೆ, ಸಾಸಿವೆ ಎಣ್ಣೆ, ತಾಳೆ ಎಣ್ಣೆ ಸೇರಿದಂತೆ ವಿವಿಧ ತೆರನಾದ ಎಣ್ಣೆಯನ್ನು ಕ್ಲಪ್ತ ಸಮಯದಲ್ಲಿ ತಯಾರಿಸಲಾಗುವುದೆಂದು ಮಾಲಕರು ತಿಳಿಸಿದ್ದಾರೆ.