
ಬಳ್ಪ ಮುಖ್ಯ ರಸ್ತೆಯಲ್ಲಿರುವ ಅಜಿತ್ ರಿಂಗ್ ವರ್ಕ್ಸ್ ಹತ್ತಿರ ಪ್ರವೀಣ್ ಮಾವಿನಗೊಡ್ಲುರವರ ಮಾಲಕತ್ವದ ತ್ರಿಶೂಲಿನಿ ಎಲೆಕ್ಟ್ರಿಕಲ್ಸ್ ಅ.23 ರಂದು ಶುಭಾರಂಭಗೊಳ್ಳಲಿದೆ.
ಇಲ್ಲಿ ಎಲೆಕ್ಟ್ರಿಕಲ್ ವಯರಿಂಗ್, ಎಲೆಕ್ಟ್ರಿಕಲ್ ಉಪಕರಣಗಳ ದುರಸ್ತಿ ಮತ್ತು ರಿವೈಂಡಿಂಗ್ ಕೆಲಸಗಳನ್ನು ಕ್ಲಪ್ತ ಸಮಯದಲ್ಲಿ ಮಾಡಿಕೊಡಲಾಗುವುದು ಹಾಗೂ ಇನ್ ವರ್ಟರ್ ಅಳವಡಿಸಿಕೊಡಲಾಗುವುದು ಎಂದು ಮಾಲಕರು ತಿಳಿಸಿದ್ದಾರೆ.
