Ad Widget

ಸುಳ್ಯ : ಶಾರದೋತ್ಸವಕ್ಕೆ ಚಾಲನೆ – ಸರಳ ಕಾರ್ಯಕ್ರಮ, ಇಂದು ಸಂಜೆ ವಿಸರ್ಜನೆ


ಶಾರದಾಂಬಾ ದಸರಾ ಸೇವಾ ಟ್ರಸ್ಟ್ ಸುಳ್ಯ, ಸಾರ್ವಜನಿಕ ಶ್ರೀ ಶಾರದಾಂಬಾ ಸೇವಾ ಸಮಿತಿ, ದಸರಾ ಉತ್ಸವ ಸಮಿತಿ ವತಿಯಿಂದ ಸರಳ ಶಾರದೋತ್ಸವ ಕಾರ್ಯಕ್ರಮಕ್ಕೆ ಇಂದು ಚಾಲನೆ ನೀಡಲಾಯಿತು.

. . . . . . . . .

ಶಾರದಾ ದೇವಿಯ ಮೆರವಣಿಗೆ ಹಾಗೂ ಪ್ರತಿಷ್ಟಾಪನೆ ಕಾರ್ಯಕ್ರಮ ಇಂದು ನಡೆಯಿತು. ಒಂದು ದಿನಕ್ಕೆ ಸೀಮಿತಗೊಂಡಿರುವ ಈ ಬಾರಿಯ ಶಾರದೋತ್ಸವ ಇಂದು ಸಂಜೆ ಶಾರದ ವಿಸರ್ಜನೆ ಯೊಂದಿಗೆ ಸಮಾಪನಗೊಳ್ಳಲಿದೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading