Ad Widget

ಬಳ್ಪದಲ್ಲಿ ತ್ರಿಶೂಲಿನಿ ಎಲೆಕ್ಟ್ರಿಕಲ್ಸ್ ಶುಭಾರಂಭ


ಬಳ್ಪ ಮುಖ್ಯ ರಸ್ತೆಯಲ್ಲಿರುವ ಅಜಿತ್ ರಿಂಗ್ ವರ್ಕ್ಸ್ ಹತ್ತಿರ ಪ್ರವೀಣ್ ಮಾವಿನಗೊಡ್ಲುರವರ ಮಾಲಕತ್ವದ ತ್ರಿಶೂಲಿನಿ ಎಲೆಕ್ಟ್ರಿಕಲ್ಸ್ ಅ.23 ರಂದು ಗಣಹೋಮ ನಡೆದು ಶುಭಾರಂಭಗೊಂಡಿತು.

. . . . . . . . .

ಇಲ್ಲಿ ಎಲೆಕ್ಟ್ರಿಕಲ್ ವಯರಿಂಗ್, ಎಲೆಕ್ಟ್ರಿಕಲ್ ಉಪಕರಣಗಳ ದುರಸ್ತಿ ಮತ್ತು ರಿವೈಂಡಿಂಗ್ ಕೆಲಸಗಳನ್ನು ಕ್ಲಪ್ತ ಸಮಯದಲ್ಲಿ ಮಾಡಿಕೊಡಲಾಗುವುದು ಹಾಗೂ ಇನ್ ವರ್ಟರ್ ಅಳವಡಿಸಿಕೊಡಲಾಗುವುದು ಎಂದು ಮಾಲಕರಾದ ಪ್ರವೀಣ್ ಮಾವಿನಗೊಡ್ಲು ತಿಳಿಸಿದ್ದಾರೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading