ಕೇನ್ಯ: ಸ.ಕಿ.ಪ್ರಾ. ಶಾಲೆ ನೇಲ್ಯಡ್ಕದಲ್ಲಿ ಶ್ರಮದಾನ amarasuddi - October 24, 2020 at 16:55 0 Tweet on Twitter Share on Facebook Pinterest Email ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ನೇಲ್ಯಡ್ಕದಲ್ಲಿ ಅ. 24 ರಂದು ಶ್ರಮದಾನ ನಡೆಸಲಾಯಿತು.ಈ ಸಂಧರ್ಭದಲ್ಲಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷರು, ಸದಸ್ಯರು, ಶಾಲಾ ಮುಖ್ಯ ಗುರುಗಳು , ಪೋಷಕರು ಹಾಗೂ ಹಿಂದೂ ಜಾಗರಣ ವೇದಿಕೆಯ ಸದಸ್ಯರು ಮತ್ತು ಊರವರು ಉಪಸ್ಥಿತರಿದ್ದರು. . . . . . . . . . Share this:WhatsAppLike this:Like Loading...