Ad Widget

ಸುಳ್ಯ ತಾಲೂಕು ಕಚೇರಿಯಲ್ಲಿ ನವರಾತ್ರಿ ಪ್ರಯುಕ್ತ ಪೂಜಾ ಕಾರ್ಯಕ್ರಮ

ಸುಳ್ಯ ತಾಲೂಕು ಕಚೇರಿಯಲ್ಲಿ ನವರಾತ್ರಿ ಹಬ್ಬದ ಅಂಗವಾಗಿ ಪೂಜಾ ಕಾರ್ಯಕ್ರಮಗಳು ನಡೆಯಿತು. ಅರ್ಚಕರಾದ ಕಾಂತಮಂಗಲ ಸದಾನಂದ ಶಾಸ್ತ್ರಿ ಪೂಜಾ ಕಾರ್ಯಕ್ರಮವನ್ನು ನೆರವೇರಿಸಿದರು.

. . . . . . . . .

ಈ ಸಂದರ್ಭದಲ್ಲಿ ಸುಳ್ಯ ತಹಶೀಲ್ದಾರ್ ಅನಂತ ಶಂಕರ್, ಪಂಜ ವಲಯ ಕಂದಾಯ ನಿರೀಕ್ಷಕ ಶಂಕರ್, ಉಪತಹಶೀಲ್ದಾರ್ ಚಂದ್ರಕುಮಾರ್, ಸುಳ್ಯ ವಿಎ ತಿಪ್ಪೇಶ್, ಹಾಗೂ ತಾಲೂಕು ಕಚೇರಿಯ ವಿವಿಧ ಇಲಾಖೆಗಳ ಅಧಿಕಾರಿಗಳು ಸಿಬ್ಬಂದಿವರ್ಗಗಳು ಉಪಸ್ಥಿತರಿದ್ದರು. ಈ ವೇಳೆ ತಾಲೂಕು ಕಚೇರಿಯ ವಾಹನಗಳಿಗೆ ಆಯುಧ ಪೂಜಾ ಕಾರ್ಯಕ್ರಮ ನೆರವೇರಿಸಲಾಯಿತು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading