Ad Widget

ಸುಳ್ಯ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ಸಭೆ

ಸುಳ್ಯ ಬ್ಲಾಕ್ ಪರಿಶಿಷ್ಟ ಜಾತಿ ಘಟಕದ ಸಭೆ ಇಂದು ಘಟಕದ ಅಧ್ಯಕ್ಷ ಆನಂದ ಬೆಳ್ಳಾರೆ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಸಂಘಟನಾ ಕಾರ್ಯದರ್ಶಿ ಸಚಿನ್ ರಾಜ್ ಶೆಟ್ಟಿ ಪೆರುವಾಜೆ, ಬ್ಲಾಕ್ ಮಾಧ್ಯಮ ವಕ್ತಾರ ನಂದರಾಜ್ ಸಂಕೇಶ್, ಕಾರ್ಯದರ್ಶಿ ಪದ್ಮನಾಭ ಮತ್ತಿತರರು ಉಪಸ್ಥಿತರಿದ್ದರು. ಈ ಸಭೆಯಲ್ಲಿ ತಾಲೂಕು ಘಟಕದ ಪುನರ್ ರಚನೆ, ಸಂಘಟನೆ ಬಲಿಷ್ಠ ಗೊಳಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ. ಸುಳ್ಯ ನಗರ ಪಂಚಾಯತ್ ಮುಖ್ಯಾಧಿಕಾರಿ ವರ್ಗಾವಣೆಯನ್ನು ಖಂಡಿಸಲಾಯಿತು. ಪ್ರತಿ ಗ್ರಾಮದಲ್ಲಿ ಸಮಿತಿ ರಚನೆಗೆ ನಿರ್ಧರಿಸಲಾಯಿತು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading