ಸಂಪಾಜೆ : ಆನೆ ದಾಳಿ- ಕೃಷಿ ನಷ್ಟ amarasuddi - October 25, 2020 at 19:10 0 Tweet on Twitter Share on Facebook Pinterest Email ಕೊಡಗು ಜಿಲ್ಲೆಯ ಸಂಪಾಜೆ ಗ್ರಾಮದ ಸರವು ರತ್ನವೇಣಿ ಭಟ್ ಅವರ ಕೃಷಿ ಜಾಗಕ್ಕೆ ಅ.24 ರಂದು ಕಾಡಾನೆ ದಾಳಿ ಮಾಡಿದ್ದು ಅಪಾರವಾದ ಕೃಷಿ ನಷ್ಟ ಗೊಂಡಿರುತ್ತದೆ. ಕೃಷಿ ಜಾಗದಲ್ಲಿ ತೆಂಗು, ಅಡಿಕೆ, ಬಾಳೆ ಕೃಷಿಯು ನಾಶಗೊಂಡಿರುತ್ತದೆ. . . . . . . . . . Share this: Share on WhatsApp (Opens in new window) WhatsApp Like this:Like Loading... Discover more from ಅಮರ ಸುದ್ದಿ Subscribe to get the latest posts sent to your email. . . . . . . . Type your email… Subscribe
06.03.2026 e paper
e paper 16.01.2026