Ad Widget

ಜಯಾನಂದ ಸಂಪಾಜೆಯವರಿಗೆ ಯಕ್ಷಪ್ರದೀಪ್ತರತ್ನ ಪ್ರಶಸ್ತಿ

ಪುತ್ತೂರು ಶ್ರೀ ಭಗವತೀ ಯಕ್ಷಗಾನ ಬಳಗ ಇದರ ಆಶ್ರಯದಲ್ಲಿ ಅ.26 ರಂದು ಪುತ್ತೂರಿನ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನಡೆದ ನವರಾತ್ರಿ ಮಹೋತ್ಸವದ ಸಮಾರೋಪ ಸಮಾರಂಭದಲ್ಲಿ ಪ್ರಖ್ಯಾತ ಮುಮ್ಮೇಳ ಕಲಾವಿದರಾದ ಜಯಾನಂದ ಸಂಪಾಜೆಯವರಿಗೆ ಯಕ್ಷಪ್ರದೀಪ್ತರತ್ನ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ‌ಮುಖ್ಯ ಅತಿಥಿಗಳಾಗಿ ಉಡುಪಿ ಶಾಸಕ ಕೆ.ರಘುಪತಿ ಭಟ್, ಉದ್ಯಮಿ ಸುರೇಶ್ ಶೆಟ್ಟಿ ಗುರ್ಮೆ ಕಾಪು, ಬಿ.ಜಯಕರ ಶೆಟ್ಟಿ ಇಂದ್ರಾಳಿ, ಶಂಕರ ಶೆಟ್ಟಿ ಪುತ್ತೂರು ಮತ್ತಿತರರು ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading