Ad Widget

ಸುಳ್ಯ ಸರ್ಕಾರಿ ಆಸ್ಪತ್ರೆ ಯಲ್ಲಿ ವಿಕಲಚೇತನರ ಆರೋಗ್ಯ ತಪಾಸಣಾ ಶಿಬಿರ

ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಅ.27 ರಂದು ವಿಕಲಚೇತನರ ಆರೋಗ್ಯ ಶಿಬಿರ ನಡೆಯಿತು. ವಿಕಲಚೇತನ ಇಲಾಖೆಯ ನಗರ ಪಂಚಾಯತ್ ನ ಯು ಆರ್ ಡಬ್ಲ್ಯೂ ಪ್ರವೀಣ್ ನಾಯಕ್ ಸುಳ್ಯ, ತಾಲೂಕು ಪಂಚಾಯತ್ ಎಮ್ ಆರ್ ಡಬ್ಲ್ಯೂ ಚಂದ್ರಶೇಖರ, ಪುಟ್ಟಣ್ಣ ವಿ. ಮತ್ತು ತಾಲೂಕಿನ ಎಲ್ಲಾ ವಿ ಆರ್ ಡಬ್ಲ್ಯೂ ಸದಸ್ಯರು ಶಿಬಿರದಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಹಲವು ಫಲಾನುಭವಿಗಳು ಗುರುತಿನ ಚೀಟಿ ಪಡೆದು ಕೊಂಡರು. ಎಲ್ಲಾ ತಜ್ಞ ವೈದ್ಯರು ಹಾಜರಿದ್ದು ಸಹಕಾರ ನೀಡಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading