
ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ 9 ಮಂದಿ ಸದಸ್ಯರ ನೇಮಕ ಮಾಡಿ ಧಾರ್ಮಿಕ ದತ್ತಿ ಇಲಾಖೆ ಆದೇಶ ಹೊರಡಿಸಿದೆ.
ದೇವಸ್ಥಾನದ ಪ್ರಧಾನ ಅರ್ಚಕ ಶ್ರೀನಿವಾಸ ಹೆಬ್ಬಾರ್, ವೆಂಕಟಕೃಷ್ಣ ರಾವ್ ಪೆರುವಾಜೆ, ಪದ್ಮನಾಭ ಶೆಟ್ಟಿ ಪೆರುವಾಜೆ, ದಾಮೋದರ ನಾಯ್ಕ ಪೆಲತ್ತಡ್ಕ, ಜಯಪ್ರಕಾಶ್ ರೈ ಪೆರುವಾಜೆ, ಜಗನ್ನಾಥ ರೈ ಪೆರುವಾಜೆ, ಭಾಗ್ಯಲಕ್ಷ್ಮೀ ಅರ್ನಾಡಿ, ನಾರಾಯಣ ಕೊಂಡೆಪ್ಪಾಡಿ, ಯಶೋಧ ಏನಡ್ಕ ರವರನ್ನು ಸರಕಾರ ನೇಮಕ ಮಾಡಿದೆ.