
ತೊಡಿಕಾನ ದೇವರಗುಂಡಿಯ ಬಳಿ ಇತ್ತೀಚೆಗೆ ಕೆಲವರು ಆಶ್ಲೀಲ ಫೋಟೋ ತೆಗೆದಿರುವ ಘಟನೆ ಯ ಬಗ್ಗೆ ಅರಂತೋಡು ವಿಶ್ವ ಹಿಂದೂ ಪರಿಷದ್ ಭಜರಂಗದಳ ಮತ್ತು ವಿಶ್ವ ಹಿಂದೂ ಪರಿಷದ್ ಭಜರಂಗದಳ ಸುಳ್ಯ ಪ್ರಚಂಡ ತೀವ್ರವಾಗಿ ಖಂಡಿಸಿದೆ. ಅಂತವರಿಗೆ ಮತ್ತು ಇದಕ್ಕೆ ಸಂಬಂಧಿಸಿದ ಅಧಿಕಾರಿ ಗಳು ಕ್ರಮ ಕೈಗೊಳ್ಳಲು ಕೋರಿದೆ. ಯಾರೇ ಆಗಿರಲಿ ಧಾರ್ಮಿಕ ಕ್ಷೇತ್ರಕ್ಕೆ ದಕ್ಕೆ ಆಗುವ ರೀತಿಯ ವರ್ತನೆ ಮುಂದುವರಿಸಿದಲ್ಲಿ ಎಚ್ಚರಿಕೆ ಎಂದು ತಿಳಿಸಿದೆ.