ವಿವಾಹ ನಿಶ್ಚಿತಾರ್ಥ: ರಕ್ಷಿತ್ ವಾಲ್ತಾಜೆ – ಅಶ್ವಿನಿ ಕಾಳಮನೆ amarasuddi - October 31, 2020 at 22:12 0 Tweet on Twitter Share on Facebook Pinterest Email ದೇವಚಳ್ಳ ಗ್ರಾಮದ ವಾಲ್ತಾಜೆ ರವೀಂದ್ರ ಹಾಗೂ ಕುಸುಮಾವತಿ ದಂಪತಿಗಳ ಪುತ್ರ ರಕ್ಷಿತ್ ವಿ.ಆರ್. (ವಿನು) ರವರ ವಿವಾಹ ನಿಶ್ಚಿತಾರ್ಥವು ಜಾಲ್ಸೂರು ಗ್ರಾಮದ ಕಾಳಮನೆ ಮಾಧವ ಗೌಡ ಮತ್ತು ಹರಿಣಾಕ್ಷಿ ದಂಪತಿಗಳ ಪುತ್ರಿ ಅಶ್ವಿನಿ ಯೊಂದಿಗೆ ಅ.31 ರಂದು ವಧುವಿನ ಮನೆಯಲ್ಲಿ ನಡೆಯಿತು. . . . . . . . . . Share this: Click to share on WhatsApp (Opens in new window) WhatsApp Like this:Like Loading...