- Tuesday
- November 26th, 2024
ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ ಕಳೆದ ಒಂದೇ ವಾರದಲ್ಲಿ ಸುಳ್ಯ ನಗರದಲ್ಲಿ ಕಳ್ಳತನದ ಮೂರು ಪ್ರಕರಣಗಳು ಈಗಾಗಲೇ ದಾಖಲಾಗಿದೆ. ಕಳೆದ ಮೂರು ದಿನಗಳ ಹಿಂದೆ ಸುಳ್ಯ ಜೂನಿಯರ್ ಕಾಲೇಜು ರಸ್ತೆ ಬಳಿ ಹಾಗೂ ಎಪಿಎಂಸಿ ಮಾರುಕಟ್ಟೆಯಲ್ಲಿ ಎರಡು ವ್ಯಾಪಾರ ಕೇಂದ್ರಗಳಿಗೆ ನುಗ್ಗಿದ ಕಳ್ಳ ನಗದು ಮತ್ತು ಇತರ ವಸ್ತುಗಳನ್ನು ಕದ್ದೊಯ್ದ ಘಟನೆ ನಡೆದು ಪ್ರಕರಣ ಪೊಲೀಸ್ ಠಾಣೆಯಲ್ಲಿ...
ಕಲ್ಮಡ್ಕ ಮತ್ತು ಪಂಬೆತ್ತಾಡಿ ಸ್ತ್ರೀಶಕ್ತಿ ಗುಂಪುಗಳ ಗೊಂಚಲು ಸಮಿತಿ ಮತ್ತು ಲಯನ್ಸ್ ಕ್ಲಬ್ ಪಂಜ ಇದರ ವತಿಯಿಂದ ನಿವೃತ್ತರಿಗೆ ಸನ್ಮಾನ, ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ ಹಾಗೂ ಮಹಿಳಾ ಸಬಲೀಕರಣ ಕಾರ್ಯಕ್ರಮ ಪಡ್ಪಿನಂಗಡಿಯ ನಡ್ಕ ಶಿವಗೌರಿ ಕಲಾಮಂದಿರದಲ್ಲಿ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸ್ತ್ರೀಶಕ್ತಿ ಗುಂಪುಗಳ ಗೊಂಚಲು ಸಮಿತಿ ಅಧ್ಯಕ್ಷೆ ಸುಜನಿ ಪಟ್ಟಾಜೆ ವಹಿಸಿದ್ದರು. ಕಾರ್ಯಕ್ರಮವನ್ನು ಲಯನ್ಸ್ ಕ್ಲಬ್...
ಪಂಜದ ಮುಖ್ಯ ರಸ್ತೆ ಬಳಿ ರಾಘವೇಂದ್ರ ಕಾಣಿಯೂರು ಮಾಲಕತ್ವದ ಹೋಟೆಲ್ ದಿಶಾಂತ್ ಅ. 17ರಂದು ಶುಭಾರಂಭಗೊಂಡಿತು. ಇಲ್ಲಿ ಶುಚಿರುಚಿಯಾದ ಸಸ್ಯಾಹಾರಿ ಹಾಗೂ ಮಾಂಸಾಹಾರಿ ಖಾದ್ಯಗಳು ಮತ್ತು ಫಾಸ್ಟ್ ಪುಡ್ ಲಭ್ಯವಿರಲಿದೆ ಎಂದು ಮಾಲಕರು ತಿಳಿಸಿದ್ದಾರೆ.
ಪಂಜ ಮುಖ್ಯ ರಸ್ತೆಯಲ್ಲಿರುವ ಶೆಟ್ಟಿ ಕಾಂಪ್ಲೆಕ್ಸ್ ನಲ್ಲಿ ಅಭಿಲಾಷ್ ಕಟ್ಟ ಮಾಲಕತ್ವದ 'ಕಾರ್ ಸ್ಪಾ' ವಾಷಿಂಗ್ ಸೆಂಟರ್ ಅ.18ರಂದು ಶುಭಾರಂಭಗೊಂಡಿತು. ಉದ್ಘಾಟನೆಯನ್ನು ಬಳ್ಪ ಶ್ರೀ ತ್ರಿಶೂಲಿನೀ ಮತ್ತು ಶ್ರೀ ದುರ್ಗಾಪರಮೇಶ್ವರಿ ದೇವಾಲಯದ ಉತ್ಸವ ಸಮಿತಿ ಅಧ್ಯಕ್ಷರಾದ ಸದಾನಂದ ರೈ ಅರ್ಗುಡಿ ನೆರವೇರಿಸಿದರು. ಈ ಸಂದರ್ಭದಲ್ಲಿ ಶೆಟ್ಟಿ ಕಾಂಪ್ಲೆಕ್ಸ್ ನ ಮಾಲಕರಾದ ರವೀಂದ್ರನಾಥ್ ಶೆಟ್ಟಿ, ಬಳ್ಪ ಗ್ರಾಮ...
ಸುಳ್ಯ ತಾಲೂಕು ವಿಕಲಚೇತನರ ಎಂ ಆರ್ ಡಬ್ಲ್ಯೂ ಹಾಗೂ ವಿ ಆರ್ ಡಬ್ಲ್ಯೂ ಪರಿಶೀಲನಾ ಸಭೆ ಅಕ್ಟೋಬರ್ 17ರಂದು ಸುಳ್ಯ ತಾ ಪಂ ಸಭಾಭವನದಲ್ಲಿ ನಡೆಯಿತು.ದ ಕ. ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಯಮುನಾ ಸಭಾಕಾರ್ಯಕ್ರಮವನ್ನು ಉದ್ಘಾಟಿಸಿದರು. ವೇದಿಕೆ ಯಲ್ಲಿ ಸಿಡಿಪಿಒ ರಶ್ಮಿ, ಯು.ಆರ್.ಡಬ್ಲ್ಯೂ ಚಂದ್ರಶೇಖರ, ನಗರ ಪಂಚಾಯತ್ ಯು.ಆರ್.ಡಬ್ಲ್ಯೂ. ಪ್ರವೀಣ್ ನಾಯಕ್ ಸುಳ್ಯ, ತಾ ಪಂ...
ಗ್ರಾಮ ವಿಕಾಸ ಸಮಿತಿ ಮಂಗಳೂರು ವಿಭಾಗ, ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು, ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜು ಪುತ್ತೂರು, ಸಹಕಾರ ಭಾರತಿ ದ.ಕ.ಜಿಲ್ಲೆ ಇವುಗಳ ಸಹಯೋಗದೊಂದಿಗೆ ‘ಉದ್ಯೋಗ ನೈಪುಣ್ಯ ತರಬೇತಿ’ ಯು ಸಮಾರೋಪ ಸಮಾರಂಭ ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಅ.17ರಂದು ನಡೆಯಿತು.ವೇದಿಕೆಯಲ್ಲಿ ವಿಧಾನ ಪರಿಷತ್ ಸದಸ್ಯಪ್ರತಾಪ್ ಸಿಂಹ ನಾಯಕ್, ರಾಷ್ಟ್ರೀಯ ಸ್ವಯಂ ಸೇವಕ...
ಮುಸಲ್ಮಾನ ಬಾಂಧವರ ಪೈಗಂಬರ್ ಮುಹಮ್ಮದ್ ಸ.ಅ.ರವರ ಜನ್ಮ ದಿನದ ಆಚರಣೆಯ ರಬೀಉಲ್ ಅವ್ವಲ್ ತಿಂಗಳ ಚಂದ್ರದರ್ಶನ ವಾಗಿದ್ದು, ಭಾನುವಾರ (ಅ. 18) ರಬೀಉಲ್ ಅವ್ವಲ್ ಚಾಂದ್ 1 ಎಂದು ದಕ್ಷಿಣ ಕನ್ನಡ ಜಿಲ್ಲಾ ಖಾಝಿಗಳು ಘೋಷಿಸಿರುತ್ತಾರೆ. ಈ ಹಿನ್ನೆಲೆಯಲ್ಲಿ ಅಕ್ಟೋಬರ್ 29 (ರಬೀಉಲ್ ಅವ್ವಲ್ 12) ರ ಮೀಲಾದುನ್ನಬಿ (ಈದ್ ಮಿಲಾದ್)ಆಚರಿಸಲು ದಕ್ಷಿಣ ಕನ್ನಡ ಜಿಲ್ಲಾ...
ಕಸ್ತೂರಿರಂಗನ್ ವರದಿ ಜಾರಿಗೂ ಮೊದಲು ರೈತರ, ಜನರ ಅಭಿಪ್ರಾಯ ವನ್ನು ಸರಕಾರಗಳು ಪಡೆಯಬೇಕು. ಒಂದು ವೇಳೆ ಅಭಿಪ್ರಾಯ ಪಡೆಯದೇ ಜಾರಿಗೊಂಡರೆ ಮಲೆನಾಡು ಜಂಟಿ ಕ್ರಿಯಾ ಸಮಿತಿ ಜನಾಂದೋಲನ ಕೈಗೊಂಡು ಹೋರಾಟ ನಡೆಸಲಿದೆ ಎಂದು ಮಲೆನಾಡು ಜಂಟಿ ಕ್ರಿಯಾಯ ಸಂಚಾಲಕ ಪ್ರದೀಪ್ ಕೆ.ಎಲ್. ಹಾಗೂ ಅಶೋಕ್ ಎಡಮಲೆ ತಿಳಿಸಿದ್ದಾರೆ. ಅ.17 ರಂದು ಸುಳ್ಯ ಪ್ರೆಸ್ ಕ್ಲಬ್ ನಲ್ಲಿ...
ಗಾಂಧಿನಗರ ಸುಳ್ಯ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಮೇಲುಸ್ತುವಾರಿ ಸಮಿತಿ ಸಭೆ ಗಾಂಧಿನಗರ ಕಾಲೇಜ್ ಸಭಾಂಗಣದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಶಾಸಕ ಅಂಗಾರ ವಹಿಸಿದ್ದರು. ಎಂಬಿ ಫೌಂಡೇಶನ್ ಅಧ್ಯಕ್ಷ ಎಂಬಿ ಸದಾಶಿವ.,ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ, ಶಾಲಾ ಸಮಿತಿ ಕಾರ್ಯಾಧ್ಯಕ್ಷ ಪ್ರವೀಣ್ ನಾಯಕ್ ಸುಳ್ಯ,ಶಾಲಾ ಸಮಿತಿಯ ಹಿರಿಯ ಸಲಹೆಗಾರರು ಎಂ ವೆಂಕಪ್ಪ ಗೌಡ, ಎನ್...
Loading posts...
All posts loaded
No more posts