- Monday
- November 25th, 2024
ಸುಳ್ಯ ನಗರ ಪ್ರದೇಶಗಳ ಮುಖ್ಯ ರಸ್ತೆಗಳಲ್ಲಿ ಕೆಆರ್ ಡಿಸಿಎಲ್ ವತಿಯಿಂದ ಮಾಣಿ-ಮೈಸೂರು ರಸ್ತೆ ನಿರ್ಮಾಣ ಮಾಡುವ ಸಂದರ್ಭ ರಸ್ತೆಯ ಎರಡು ಬದಿಗಳಲ್ಲಿ ಲಕ್ಷಾಂತರ ರೂಪಾಯಿಗಳ ಖರ್ಚು ಮಾಡಿ ಬೃಹತ್ ಚರಂಡಿಗಳ ನಿರ್ಮಾಣ ಮಾಡಿಸಿ ನಮ್ಮ ಕೆಲಸ ಇಲ್ಲಿಗೆ ಮುಗಿಯಿತು ಎಂದು ಹೋಗಿರುತ್ತಾರೆ. ನಂತರ ಮಳೆಗಾಲದ ಸಂದರ್ಭದಲ್ಲಿ ಮಳೆಯ ನೀರು ರಸ್ತೆಯಲ್ಲಿ ಅರಿಯುವುದೋ ಅಥವಾ ಚರಂಡಿಯಲ್ಲಿ ಹರಿಯುವುದೋ...
ತಾಳೆ ಬೆಳೆಯ ವಿಸ್ತರಣೆಯ ಬಗ್ಗೆ ಮಾಹಿತಿ ಕಾರ್ಯಾಗಾರ ಮತ್ತು ತೋಟಗಾರಿಕೆ ಬೆಳೆಯಾಗಿ ಸೇರಿಸಿ ಅಡಿಕೆಗೆ ಹಳದಿ ರೋಗ ಬಾಧಿತ ಪ್ರದೇಶಗಳಲ್ಲಿ ಪರ್ಯಾಯ ಬೆಳೆಯಾಗಿ ಪರಿವರ್ತಿಸುವ ಕುರಿತು ಮಾಹಿತಿಯನ್ನು ಅ.9ರಂದು ಸುಳ್ಯ ತೋಟಗಾರಿಕೆ ಇಲಾಖೆಯ ಸಭಾಭವನದಲ್ಲಿ ನಡೆಯಿತು.ತಾಳೆ ಗಿಡಗಳ ಪೂರೈಕೆಯನ್ನು ಮತ್ತು ಅವುಗಳಿಗೆ ಗೊಬ್ಬರಗಳ ಪೂರೈಕೆಯ ಬಗ್ಗೆ ಮಾಹಿತಿಯನ್ನು ನೀಡಲಾಯಿತು. ಸರಿಯಾದ ಮಾರ್ಗದರ್ಶನ ನೀಡುವಲ್ಲಿ ಕಂಪನಿಗಳು ಹಾಗೂ...
ಪೈಚಾರು ಅಂಗಡಿ-ಮುಂಗಟ್ಟುಗಳ ಮುಂದೆ ನಡುರಸ್ತೆಯಲ್ಲಿ ನಾಗರಹಾವು ಹೆಡೆ ಎತ್ತಿ ನಿಂತು ಸ್ಥಳೀಯ ಜನರಲ್ಲಿ ಆತಂಕ ಮೂಡಿಸಿತ್ತು. ರಸ್ತೆದಾಟಲು ಶ್ರಮಿಸಿದ ನಾಗರಹಾವು ಸಾರ್ವಜನಿಕರು ಸೇರಿ ಕೊಂಡಿರುವುದನ್ನು ಕಂಡು ಭಯಬೀತ ವಾಗಿ ಸ್ವಲ್ಪ ಸಮಯಗಳ ಕಾಲ ಹೆಡೆ ಎತ್ತಿ ಪ್ರತಿರೋಧ ತೋರಿಸುತ್ತಿತ್ತು. ಸ್ಥಳೀಯರು ತಮ್ಮ ಮೊಬೈಲ್ನಿಂದ ಫೋಟೋ ಕ್ಲಿಕ್ಕಿಸಿ ಪತ್ರಿಕೆಗೆ ಕಳುಹಿಸಿದರು. ಸ್ವಲ್ಪ ಸಮಯದ ನಂತರ ಹಾವು ಪಕ್ಕದ...
ಸೂಡಾ ಸಮಸ್ಯೆಗೆ ಮನವಿ ಮುಖ್ಯಮಂತ್ರಿಗಳಿಂದ ತಕ್ಷಣ ಸ್ಪಂದನೆನಗರ ಪಂಚಾಯತ್ ಕರ್ನಾಟಕ ಸರಕಾರ ಪುರಸಭೆಯಾಗಿ ಪರಿವರ್ತಿಸುವ ಹಂತದಲ್ಲಿದೆ. ಈ ಹಂತದಲ್ಲಿ ಸೂಡಾ ನಿಯಮವನ್ನು ರೂಪಿಸಲಿದೆ. ಈ ನಿಯಮದಿಂದಾಗಿ ಸುಳ್ಯ ನಗರ ವ್ಯಾಪ್ತಿಯಲ್ಲಿ ಮನೆ ನಿರ್ಮಿಸುವಾಗ ನಾಲ್ಕು ಕಡೆಗಳಿಂದ ರಸ್ತೆಯು ಮುಖ್ಯ ರಸ್ತೆಗೆ ೬ಮೀ. ಸಾದ ರಸ್ತೆಗೆ ೪.೫ ಮೀ ಜಾಗವನ್ನು ಬಿಟ್ಟು ಮನೆ ನಿರ್ಮಿಸುವಂತೆ ಸರಕಾರದಿಂದ ಸೂಚಿಸಲಾಗಿದೆ.ಸುಳ್ಯ...
ನಿನ್ನೆ ರಾತ್ರಿ ಸುರಿದ ಬಾರೀ ಮಳೆಗೆ ಸಂಪಾಜೆಯ ಗಡಿಕಲ್ಲಿನ ಮಸೀದಿಯ ಬಳಿ ಮಂಗಳೂರು ಮೈಸೂರ್ ರಾಜ್ಯ ಹೆದ್ದಾರಿಯ ಚರಂಡಿ ಕುಸಿದು ಅಪಾಯಕಾರಿ ಹೊಂಡ ನಿರ್ಮಾಣವಾಗಿದೆ. ದಿನಂಪ್ರತಿ ನೂರಾರು ವಾಹನಗಳು, ಪಾದಚಾರಿಗಳು ಇಲ್ಲಿ ಸಂಚರಿಸುತ್ತಿದ್ದು ಅಪಾಯದ ಮುನ್ಸೂಚನೆ ನೀಡಿದೆ. ಸಂಬಂಧ ಪಟ್ಟ ಅಧಿಕಾರಿಗಳು ತಕ್ಷಣ ಸ್ಪಂದಿಸಿ ಮುಂದೆ ಆಗಬಹುದಾದ ದುರ್ಘಟನೆಗಳನ್ನು ತಪ್ಪಿಸಬೇಕೆಂದು ಮಹಮ್ಮದ್ ಕುಂಞಿಎಸ್ ಡಿ ಪಿ...
ಕೊಲ್ಲಮೊಗ್ರು ಗ್ರಾಮ ಪಂಚಾಯತು2 ನೇ ಹಂತದ ಕೋವಿಡ್-19 ತಪಾಸಣಾ ಶಿಬಿರದಿನಾಂಕ 08/10/2020 ರಂದು ಗುರುವಾರ ಕಲ್ಮಕಾರು ಗ್ರಾಮದ ನಿವಾಸಿಗಳಿಗಾಗಿ ವಿಶೇಷ ಕೋವಿಡ್ -19 ತಪಾಸಣಾ ಶಿಬಿರದಲ್ಲಿ ನಡೆಯಿತು. ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಸ್ವಯಂ ಪ್ರೇರಿತರಾಗಿ ವಿಶೇಷ ತಪಾಸಣಾ ಶಿಬಿರದಲ್ಲಿ ಪಾಲ್ಗೊಂಡಿದ್ದು, ಎಲ್ಲಾ ನೆಗೆಟಿವ್ ಬಂದಿದೆ.
ಗುತ್ತಿಗಾರು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರಿ ಸಂಘದ ಅಧ್ಯಕ್ಷರಾಗಿ ನಿತ್ಯಾನಂದ ಮುಂಡೋಡಿ ಹಾಗೂ ಉಪಾಧ್ಯಕ್ಷರಾಗಿ ಸರೋಜಿನಿ ಗಂಗಯ್ಯ ಮುಳುಗಾಡು ಇಂದು ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಮುಖಂಡ ನಿತ್ಯಾನಂದ ಮುಂಡೋಡಿ ಹಾಗೂ ಬಿಜೆಪಿ ಮುಖಂಡ ಮುಳಿಯ ಕೇಶವ ಭಟ್ ನೇತೃತ್ವದಲ್ಲಿ ಮಾತುಕತೆ ನಡೆದು ಚುನಾವಣೆ ನಡೆಸದೇ ಅವಿರೋಧ ಆಯ್ಕೆಮಾಡುವ ಬಗ್ಗೆ...
ಕನಕಮಜಲು ಪ್ರಾ.ಕೃ.ಪ.ಸ.ಸಂಘದಲ್ಲಿ ನಾನಾಜಿ ದೇಶ್ ಮುಖ್ ರಾಷ್ಟ್ರೀಯ ಗೌರವ ಗ್ರಾಮ ಸಭಾ ಪುರಸ್ಕಾರದ ಅಂಗವಾಗಿ ಸಚಿವರೊಂದಿಗೆ ಸಂವಾದ ಕಾರ್ಯಕ್ರಮ ಇಂದು ನಡೆಯಿತು. ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಜತೆ ಗ್ರಾಮಸ್ಥರು ಸಂವಾದ ನಡೆಸಿದರು. ಶಾಸಕ ಎಸ್. ಅಂಗಾರ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕರ್ನಾಟಕ ದಕ್ಷಿಣ ಭಾರತ ಸಹ...
ಕನಕಮಜಲು ಗ್ರಾಮ ಪಂಚಾಯತಿಗೆ 2019-20ನೇ ಸಾಲಿನಲ್ಲಿ ನಾನಾಜಿ ದೇಶ್ಮುಖ್ ರಾಷ್ಟ್ರೀಯ ಗೌರವ ಗ್ರಾಮಸಭಾ ಪುರಸ್ಕಾರ ದೊರೆತಿದ್ದು, ಈ ಪ್ರಯುಕ್ತ ನಾನಾಜಿ ದೇಶ್ಮುಖ್ ಅವರ ಭಾವಚಿತ್ರವನ್ನು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಇಂದು ಅನಾವರಣಗೊಳಿಸಿ, ಶುಭಹಾರೈಸಿದರು.ಈ ಸಂದರ್ಭದಲ್ಲಿ ಶಾಸಕ ಎಸ್. ಅಂಗಾರ, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕರ್ನಾಟಕ ದಕ್ಷಿಣ ಭಾರತ ಸಹ...
Loading posts...
All posts loaded
No more posts