- Monday
- November 25th, 2024
ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರಕಾಶ್ ಮುಡ್ನೂರು ಅವರಿಗೆ ಚುನಾವಣೆಗೆ ಸ್ಪರ್ಧಿಸಲು ಬಳ್ಪ ಗ್ರಾಮದ ವಾರ್ಡ್ 3 ರಲ್ಲಿ ಭಾರತೀಯ ಜನತಾ ಪಾರ್ಟಿ ಯಿಂದ ಟಿಕೆಟ್ ನೀಡುವಂತೆ ಬೀದಿಗುಡ್ಡೆ ಪರಿಸರದ ಸಂಘಟನೆಗಳ ಒಕ್ಕೂಟದಿಂದ ಪಕ್ಷದ ಪ್ರಮುಖರಿಗೆ ಮನವಿಯನ್ನು ಸಲ್ಲಿಸಲಾಯಿತು.
*ಕ್ಯಾಂಪ್ಕೋ ನಿಯಮಿತ ಮಂಗಳೂರು.* ಶಾಖೆ : *ಸುಳ್ಯ.* (09.10.2020 ಶುಕ್ರವಾರ) *ಅಡಿಕೆ ಧಾರಣೆ*ಹೊಸ ಅಡಿಕೆ 225 - 275ಹಳೆ ಅಡಿಕೆ 315 - 365ಡಬಲ್ ಚೋಲ್ 315 - 400 ಹೊಸ ಫಠೋರ 175 - 225ಹಳೆ ಫಠೋರ 220 - 310 ಹೊಸ ಉಳ್ಳಿಗಡ್ಡೆ 110 - 175ಹಳೆ ಉಳ್ಳಿಗಡ್ಡೆ 150 - 235...
ಕೊಲ್ಲಮೊಗ್ರ ಪೇಟೆಯ ಸಮೀಪ ಇರುವ ಕಿರು ಸೇತುವೆ ನಿನ್ನೆ ದಿನ ಭಾರಿ ಮಳೆಯಿಂದ ಸೇತುವೆಗೆ ಹಾನಿಯಾಗಿದ್ದು ರಸ್ತೆಯ ಸಮೀಪ ಇದ್ದ ಮರ ಉರುಳಿ ಬಿದ್ದಿದೆ. ರಸ್ತೆಯ ಸಮೀಪ ದೊಡ್ಡ ದೊಡ್ಡ ಅಪಾಯಕಾರಿ ಗುಂಡಿಗಳು ನಿರ್ಮಾಣವಾಗಿದೆ. ನಿನ್ನೆ ಸುರಿದ ಭಾರಿ ಮಳೆಗೆ ನಾಲ್ಕುಗಂಟೆಗಳ ಕಾಲ ರಸ್ತೆ ಸಂಪೂರ್ಣ ಬಂದ್ ಆಗಿ ಸಾರ್ವಜನಿಕರು ಪರದಾಡಿದ್ದರು. ರಾತ್ರಿ ಸಮಯದಲ್ಲಿ ಸೇತುವೆ...
. ಸುಳ್ಯ ನಗರ ಪಂಚಾಯತ್ ಅಧ್ಯಕ್ಷ ಸ್ಥಾನ ಸಾಮಾನ್ಯ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾತಿಯನ್ನು ಸರಕಾರ ನಿಗದಿಪಡಿಸಿದೆ.
ಕಲ್ಲುಗುಂಡಿಯಲ್ಲಿ ನಿರಂತರ ಸುರಿದ ಮಳೆಗೆ ಕೂಲಿಶೆಡ್ ಬಳಿ ರಸ್ತೆ ಬದಿಯಲ್ಲಿದ್ದ ನಾಲ್ಕು ಮನೆಗಳಿಗೆ ನೀರು ನುಗ್ಗಿದೆ. ಧಿಡೀರ್ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದಲ್ಲಿ ಸರ್ಪ ಸಂಸ್ಕಾರ ಕ್ರಿಯಾಕರ್ತರಾಗಿ ಕೆಲಸ ನಿರ್ವಹಿಸುತ್ತಿದ್ದ ವ್ಯಕ್ತಿಯೋರ್ವರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಅ.8ರಂದು ಪತ್ತೆಯಾಗಿದೆ.ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಕೃಷ್ಣ ಮಯ್ಯ ಭಟ್ (55 ವ.) ಎಂದು ಗುರುತಿಸಲಾಗಿದೆ.ಪುತ್ತೂರು ತಾಲೂಕಿನ ಉಪ್ಪಿನಂಗಡಿ ನಾಳ ನಿವಾಸಿಯಾಗಿರುವ ಕೃಷ್ಣ ಮಯ್ಯ ಭಟ್ ಕಳೆದ 5 ವರ್ಷಗಳಿಂದ ಸುಬ್ರಹ್ಮಣ್ಯ ದೇವಳದಲ್ಲಿ ಸರ್ಪಸಂಸ್ಕಾರ ಕ್ರಿಯಾ ಕರ್ತನಾಗಿ...
ಕೊಲ್ಲಮೊಗ್ರ, ಕಲ್ಮಕಾರು ಪರಿಸರದಲ್ಲಿ ಇಂದು ವ್ಯಾಪಕ ಮಳೆಯಾಗುತ್ತಿದ್ದು ಕೊಲ್ಲಮೊಗ್ರದ ಸಮೀಪದ ಸೇತುವೆ ಮೇಲೆ ನೀರು ಹರಿಯುತ್ತಿದ್ದು ಸಮೀಪದ ಮನೆಗಳಿಗೆ ನೀರು ನುಗ್ಗಿದೆ ಎಂದು ತಿಳಿದುಬಂದಿದೆ. ಸೇತುವೆ ಶಿಥಿಲಗೊಂಡಿದ್ದು ಅಪಾಯದಲ್ಲಿದ್ದು ಇಲಾಖೆ ಈ ಬಗ್ಗೆ ಗಮನ ಹರಿಸಬೇಕಾಗಿ ಸ್ಥಳೀಯರು ಒತ್ತಾಯಿಸಿದ್ದಾರೆ. ಈ ಬಾರಿಯ ಅತೀ ಹೆಚ್ಚು ಮಳೆ ಇಂದು ಸುರಿದಿದ್ದು ಯಾವುದೇ ಹೆಚ್ಚಿನ ಹಾನಿಯಾಗಿರುವ ವರದಿಯಾಗಿಲ್ಲ.
ಸುಳ್ಯದ ಶಾಂತಿನಗರದಲ್ಲಿ ವ್ಯಕ್ತಿಯೊಬ್ಬರನ್ನು ಕೊಲೆಗೈದ ಘಟನೆ ಇಂದು ಬೆಳಿಗ್ಗೆ ವರದಿಯಾಗಿದೆ. ಈತ ಕೊಡಗಿನಲ್ಲಿ ನಡೆದ ಪ್ರಭಾವಿ ಮುಖಂಡರ ಕೊಲೆ ಪ್ರಕರಣದ ಆರೋಪಿ ಎಂದು ತಿಳಿದುಬಂದಿದೆ. ಕೊಲೆಯಾದ ವ್ಯಕ್ತಿ ಸಂಪತ್ ತಿಳಿದು ಬಂದಿದ್ದು ಈ ಹಿಂದೆ ಬಾಲಚಂದ್ರ ಕಳಗಿ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ. ಇಂದು 6 ಗಂಟೆಗೆ ಅವರ ನಿವಾಸದಿಂದ ಕಾರಿನಲ್ಲಿ ತೆರಳುತ್ತಿದ್ದ ಸಂದರ್ಭ ಅಲ್ಲಿಗೆ ಬಂದ...
ಪ್ರಾಥಮಿಕ ಆರೋಗ್ಯ ಕೇಂದ್ರ ಬೆಳ್ಳಾರೆ ಇದರ ವತಿಯಿಂದ ಕೊವಿಡ್ 19 ಪರೀಕ್ಷೆ ಅ.8 ರಂದು ಕನಕಮಜಲು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.ಈ ವೇಳೆ 36 ಜನ ಪರೀಕ್ಷೆಗೆ ಒಳಪಟ್ಟಿದ್ದು, ಇದರಲ್ಲಿ 3 ಜನರಿಗೆ ಸೋಂಕು ದೃಢ ಪಟ್ಟಿರುವುದಾಗಿ ಅವರಿಗೆ ಹೋಂ ಕಾರಂಟೈನ್ ನಲ್ಲಿದ್ದು ಚಿಕಿತ್ಸೆ ಪಡೆಯಲು ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.
ಜಿಲ್ಲಾಡಳಿತದ ಆದೇಶದ ಪ್ರಕಾರ ಜನರ ಸುರಕ್ಷತೆಯ ದೃಷ್ಟಿಯಿಂದ ಕೋವಿಡ -19 ಉಚಿತ ಪರೀಕ್ಷಾ ಶಿಬಿರಗಳನ್ನು ನಿರಂತರವಾಗಿ ನಡೆಸಲಾಗುತ್ತಿದೆ. ಅರಂತೋಡು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಅ. 08 ಗುರುವಾರ, ಪೂರ್ವಾಹ್ನ 10.30 ಕ್ಕೆ ಉಚಿತ ಪರೀಕ್ಷಾ ಶಿಬಿರ ನಡೆಯಲಿದೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸರ್ವ ನಾಗರಿಕರು ಸದರಿ ಶಿಬಿರದಲ್ಲಿ ಪರೀಕ್ಷೆಗಳನ್ನು ಮಾಡಿಕೊಳ್ಳಬೇಕಾಗಿ ಈ ಮೂಲಕ ಸಾರ್ವಜನಿಕ ಪ್ರಕಟಣೆ...
Loading posts...
All posts loaded
No more posts