Ad Widget

ಅ.11ರಿಂದ ಅಡ್ಕಾರ್ ನಲ್ಲಿ ಉದ್ಯೋಗ ನೈಪುಣ್ಯ ತರಬೇತಿ ಶಿಬಿರ

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕಲ್ಪನೆಯ ಆತ್ಮನಿರ್ಭರ ಭಾರತಕ್ಕಾಗಿ ಉದ್ಯೋಗ ನೈಪುಣ್ಯ ತರಬೇತಿ ಶಿಬಿರವು ಜಾಲ್ಸೂರು ಗ್ರಾಮದ ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ವಠಾರದಲ್ಲಿ ಅ.11ರಿಂದ 16ರವರೆಗೆ ಜರುಗಲಿದೆ.ಆತ್ಮನಿರ್ಭರ ಭಾರತಕ್ಕಾಗಿ ಉದ್ಯೋಗ ನೈಪುಣ್ಯ ತರಬೇತಿ ಶಿಬಿರವು ಸುಳ್ಯ ತಾಲೂಕಿನಲ್ಲಿ ಯಶಸ್ವಿಯಾಗಿ ಸುಳ್ಯ ಮತ್ತು ವಳಲಂಬೆಯಲ್ಲಿ ನಡೆದಿದೆ. ಇದೀಗ ಮೂರನೇ ಹಂತದ ತರಬೇತಿ ಶಿಬಿರವು ನಡೆಯಲಿದೆ.ಶಿಬಿರದಲ್ಲಿ ಕೃಷಿ...

ಕೊಲ್ಲಮೊಗ್ರು ಗಾಂಧಿಜಯಂತಿ ಹಾಗೂ ಉದ್ಯೋಗಖಾತ್ರಿ ಕ್ರಿಯಾಯೋಜನೆ ತಯಾರಿ

ಕೊಲ್ಲಮೊಗ್ರು ಗ್ರಾಮ ಪಂಚಾಯತ್ ವತಿಯಿಂದ ಇಂದು ಮಹಾತ್ಮ ಗಾಂಧಿಯವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಲಾಯಿತು. ಸ್ವಚ್ಯೋತ್ಸವ ನಿತ್ಯೋತ್ಸವ ಮಾಸಾಚರಣೆ , ಹಾಗೂ ಸ್ವಚ್ಚತೆಯ ಬಗ್ಗೆ ಪ್ರತಿಜ್ಞಾವಿಧಿ ನೆರವೇರಿಸಲಾಯಿತು. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ‍ ರೈತರ ಕಾಮಗಾರಿಗಳ ಕ್ರಿಯಾ ಯೋಜನೆಯ ಅಭಿಯಾನಕ್ಕೆ ಚಾಲನೆ ನೀಡಲಾಯಿತು ಈ ಸಂಧರ್ಭದಲ್ಲಿ ತಾಲೂಕು ಪಂಚಾಯತ್ ಸುಳ್ಯ...
Ad Widget

ಐವರ್ನಾಡು ಗ್ರಾ.ಪಂ ವತಿಯಿಂದ ಗಾಂಧಿಜಯಂತಿ ಆಚರಣೆ – ಬೃಹತ್ ಸ್ವಚ್ಛತಾ ಅಭಿಯಾನ

ಐವರ್ನಾಡು ಗ್ರಾಮ ಪಂಚಾಯತ್ ವತಿಯಿಂದ ಗಾಂಧಿ ಜಯಂತಿ ಆಚರಣೆ ಮತ್ತು ಬೃಹತ್ ಸ್ವಚ್ಛತಾ ಅಭಿಯಾನ ಕಾರ್ಯಕ್ರಮವು ಅ.2 ರಂದು ನಡೆಯಿತು.ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಯು.ಡಿ.ಶೇಖರ್ ಸ್ವಾಗತಿಸಿ,ಪ್ರಾಸ್ತಾವಿಕ ಮಾತನಾಡಿದರು.ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಎಸ್.ಎನ್. ಮನ್ಮಥ ಧ್ವಜಾರೋಹಣ ನೆರವೇರಿಸಿದರು.ನೂರಾರು ಜನರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ಬಿಜೆಪಿ ವತಿಯಿಂದ ಸುಳ್ಯ ಸರಕಾರಿ ಆಸ್ಪತ್ರೆಯ ಆವರಣದಲ್ಲಿ ಗಾಂಧಿಜಯಂತಿ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮ

ಭಾರತೀಯ ಜನತಾ ಪಕ್ಷ ಯುವ ಮೋರ್ಚಾ ಮತ್ತು ಭಾರತೀಯ ಜನತಾ ಪಕ್ಷ ಸುಳ್ಯ ನಗರ ಶಕ್ತಿಕೇಂದ್ರದ ವತಿಯಿಂದ ಗಾಂಧಿ ಜಯಂತಿ ಯ ಅಂಗವಾಗಿ ಇಂದು ಸ್ವಚ್ಛ ಭಾರತ್ ಕಾರ್ಯಕ್ರಮವು ಸುಳ್ಯ ಸರಕಾರಿ ಆಸ್ಪತ್ರೆಯ ಆವರಣದಲ್ಲಿ ನೆರವೇರಿತು. ಸುಳ್ಯ ಬಿಜೆಪಿ ಮಂಡಲ ಅಧ್ಯಕ್ಷರಾದ ಶ್ರೀ ಹರೀಶ್ ಕಂಜಿಪಿಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಿಜೆಪಿಯ ಪ್ರಮುಖರು, ಜನಪ್ರತಿನಿಧಿಗಳು ಮತ್ತು...

ಕುಕ್ಕುಜಡ್ಕ ಶ್ರೀ ರಕ್ಷಾ ಪ್ರಗತಿಬಂಧು ಸಂಘ ಉದ್ಘಾಟನೆ

ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆ ಬಿ.ಸಿ.ಟ್ರಸ್ಟ್‌ ಬೆಳ್ಳಾರೆ ವಲಯದ ಆಶ್ರಯದಲ್ಲಿ ಕುಕ್ಕುಜಡ್ಕ ಒಕ್ಕೂಟದ ದೊಡ್ಡತೋಟ ಕಜೆಮೂಲೆ ಎಂಬಲ್ಲಿ ನೂತನವಾಗಿ ಶ್ರೀ ರಕ್ಷಾ ಪ್ರಗತಿ ಬಂಧು ಸಂಘವನ್ನು ಧನಂಜಯ ಕಜೆಮೂಲೆ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸೇವಾಪ್ರತಿನಿಧಿ ಕು.ಗಾಯತ್ರಿ ಮತ್ತು ಹರ್ಷಿತಾ ಹಾಗೂ ಸದಸ್ಯರು ಉಪಸ್ಥಿತರಿದ್ದರು.

￰ಧರ್ಮದಂ ರೈಡರ್ಸ್ ಕ್ಲಬ್ ಸುಳ್ಯ ವತಿಯಿಂದ ಇಂದು ಸುಳ್ಯ ಪೊಲೀಸ್ ಹಾಗು ಅಗ್ನಿಶಾಮಕ ಠಾಣೆಗೆ ಮಾಸ್ಕ್ ಹಾಗು ಸ್ಯಾನಿಟೈಜರ್ ಕೊಡುಗೆ

ಕರ್ನಾಟಕ ರಾಜ್ಯದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ￰ಧರ್ಮದಂ ರೈಡರ್ಸ್ ಕ್ಲಬ್ (DMRC)ಸುಳ್ಯ ಕರ್ನಾಟಕ ಇವರ ವತಿಯಿಂದ ಇಂದು ಸುಳ್ಯ ಪೊಲೀಸ್ ಠಾಣೆ ಹಾಗು ಅಗ್ನಿಶಾಮಕ ಠಾಣೆ ಗೆ ಮಾಸ್ಕ್ ಹಾಗು ಸ್ಯಾನಿಟೈಜರ್ ವಿತರಿಸಿದರು. ಸುಳ್ಯ ಪೊಲೀಸ್ ಠಾಣೆ ಯಲ್ಲಿ ಎ.ಎಸ್.ಐ ರಘುರಾಮ್ ಹೆಗ್ಡೆ ಯವರ ಮುಖಾಂತರ ಮತ್ತು ಅಗ್ನಿಶಾಮಕ ಠಾಣಾಧಿಕಾರಿ ರಾಜಗೋಪಾಲ್ ರವರ ಮುಖಾಂತರ ಮಾಸ್ಕ್ ಹಾಗು...

ನಗರ ಪಂಚಾಯತ್ ಮುಖ್ಯ ಅಧಿಕಾರಿ ಮತ್ತಡಿ ಮತ್ತು ತಂಡದವರಿಂದ ಕ್ವಾರಂಟೈನ್ ಒಳಪಡಿಸಿರುವ ಮನೆಗಳಿಗೆ ಭೇಟಿ

ಸುಳ್ಯ ನಗರ ವ್ಯಾಪ್ತಿಗೊಳಪಟ್ಟ ಮನೆಗಳಲ್ಲಿ ಈಗಾಗಲೇ ಕೊರೋನಾ ಸೋಂಕಿಗೆ ಒಳಗಾಗಿರುವ ವ್ಯಕ್ತಿಗಳ ಮನೆಗಳನ್ನು ಕ್ವಾರಂಟೈನ್ ಒಳಪಡಿಸಲಾಗಿದೆ. ಇಂತಹ ಮನೆಗಳಲ್ಲಿ ಕಸಗಳ ಸಂಗ್ರಹವು ಸೂಕ್ಷ್ಮವಾಗಿರುವ ಹಿನ್ನೆಲೆಯಲ್ಲಿ ಎಲ್ಲ ಮನೆಗಳಿಗೆ ಮುಖ್ಯ ಅಧಿಕಾರಿ ಅವರ ತಂಡ ಭೇಟಿ ನೀಡಿ ಪ್ರತ್ಯೇಕವಾಗಿ ಕಸ ಸಂಗ್ರಹ ಮಾಡುವ ಕೆಲಸಕ್ಕೆ ಮುಂದಾಗಿದ್ದಾರೆ. ಇದರ ಅಂಗವಾಗಿ ಅಕ್ಟೋಬರ್ 2ರಂದು ಸುಳ್ಯದ ವಿವಿಧ ವಾರ್ಡಗಳಲ್ಲಿ ಭೇಟಿ...

ಮಡಪ್ಪಾಡಿ ಶಾಲೆಯಲ್ಲಿ ಗಾಂಧಿ ಜಯಂತಿ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಡಪ್ಪಾಡಿಯಲ್ಲಿ ಅ. 02 ರಂದು ಗಾಂಧಿ ಜಯಂತಿ ಹಾಗೂ ಸ್ವಚ್ಛತಾ ಕಾರ್ಯಕ್ರಮ ಆಚರಿಸಲಾಯಿತು. ಈ ದಿನದ ಕಾರ್ಯಕ್ರಮದಲ್ಲಿ ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ನಾಗೇಶ್ ಕುಚ್ಚಾಲ, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಶಕುಂತಲಾ ಕೇವಳ, ಸದಸ್ಯರಾದ ವಿನಯ ಕುಮಾರ್ ಮುಳುಗಾಡು, ಧರ್ಮಸ್ಥಳ ಒಕ್ಕೂಟದ ಅಧ್ಯಕ್ಷರಾದ ವಸಂತ ಕುಮಾರ್ ಬಳ್ಳಡ್ಕ, ಶ್ರೀಮತಿ ಪ್ರೇಮ...

ಜಯನಗರ ಸರಕಾರಿ ಶಾಲೆಯಲ್ಲಿ ಗಾಂಧಿ ಜಯಂತಿ

ಜಯನಗರ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ದೇಶದ ಎರಡನೆಯ ಪ್ರಧಾನಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮದಿನಾಚರಣೆ ಕಾರ್ಯಕ್ರಮ ಅಕ್ಟೋಬರ್ 2 ರಂದು ನಡೆಯಿತು. ಶಾಲಾ ಎಸ್ಡಿಎಂಸಿ ಅಧ್ಯಕ್ಷ ಹಸೈನಾರ್ ಜಯನಗರ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಶಾಲಾ ಮುಖ್ಯೋಪಾಧ್ಯಾಯ ತೀರ್ಥರಾಮ ಅಡ್ಕಬಳೆ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್...

ರೈತ ಹಾಗೂ ಕಾರ್ಮಿಕ ಮಸೂದೆ ತಿದ್ದುಪಡಿ ವಿರೋಧಿಸಿ ಕಾಂಗ್ರೆಸ್ ನಿಂದ ಸುಳ್ಯದಲ್ಲಿ ಕಿಸಾನ್ – ಮಜ್ದೂರ್ ಬಜಾವೋ ದಿವಸ್ ಆಚರಣೆ

ಕೇಂದ್ರ ಮತ್ತು ರಾಜ್ಯ ಸರಕಾರ ರೈತ ಹಾಗೂ ಕಾರ್ಮಿಕ ಮಸೂದೆಗಳ ತಿದ್ದುಪಡಿ ವಿರೋಧಿಸಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕಿಸಾನ್ – ಮಜ್ದೂರ್ ಬಚಾವೋ ದಿವಸ್ ಆಚರಣೆ ಪ್ರತಿಭಟನಾ ಕಾರ್ಯಕ್ರಮವಾಗಿ ಗಾಂಧಿ ಜಯಂತಿ ದಿನವಾದ ಅ.2 ರಂದು ಸುಳ್ಯದ ತಾಲೂಕು ಪಂಚಾಯತ್ ಎದುರು ನಡೆಸಿದರು. ತಾಲೂಕು ಪಂಚಾಯತ್ ಕಟ್ಟಡದ ಮುಖ್ಯ ದ್ವಾರದ ಬಳಿ ಕುಳಿತ ಕಾಂಗ್ರೆಸ್ ನಾಯಕರು...
Loading posts...

All posts loaded

No more posts

error: Content is protected !!