ಮೊಗ್ರ : ಒಡಿಯೂರು ಸಂಘದ ಸದಸ್ಯರಿಂದ ಶ್ರಮದಾನ amarasuddi - November 1, 2020 at 20:21 0 Tweet on Twitter Share on Facebook Pinterest Email ಮೊಗ್ರ ಒಡಿಯೂರು ಸಂಘದವರಿಂದ ರಸ್ತೆ ಬದಿ ಸ್ವಚ್ಛತಾ ಕಾರ್ಯ ಶ್ರಮದಾನ ಮೂಲಕ ಇಂದು ನಡೆಯಿತು. ಬಳ್ಪದ ಎಡೋಣಿಯಿಂದ ಮೊಗ್ರ ಶಾಲೆಯವರೆಗೆ ರಸ್ತೆಬದಿಯನ್ನು ಸ್ವಚ್ಚ ಮಾಡಲಾಯಿತು. ಹಾಗೂ 30ಕ್ಕೂ ಹೆಚ್ಚು ಸಂಘದ ಸದಸ್ಯರು ಸೇರಿ ಸಂಜೆಯವರೆಗೆ ಶ್ರಮದಾನ ನಡೆಸಿದರು. . . . . . . . . . Share this: Click to share on WhatsApp (Opens in new window) WhatsApp Like this:Like Loading...