ಛತ್ರಪತಿ ಶಾಖೆ ಮುಕ್ಕೂರು ಕುಂಡಡ್ಕ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ amarasuddi - November 1, 2020 at 16:13 0 Tweet on Twitter Share on Facebook Pinterest Email ವಿಶ್ವ ಹಿಂದೂ ಪರಿಷತ್ ಭಜರಂಗದಳ ಛತ್ರಪತಿ ಶಾಖೆ ಮುಕ್ಕೂರು ಕುಂಡಡ್ಕ ಇದರ ವತಿಯಿಂದ ಮುಕ್ಕೂರು ಶಾಲಾ ವಠಾರದ ಸ್ವಚ್ಛತಾ ಕಾರ್ಯಕ್ರಮವು ನ.01 ರಂದು ನಡೆಯಿತು. ಸ್ವಚ್ಛತಾ ಕಾರ್ಯಕ್ರಮದಲ್ಲಿ ಶಾಖೆಯ ಪದಾಧಿಕಾರಿಗಳು ಹಾಗೂ ಸದಸ್ಯರು ಭಾಗವಹಿಸಿದ್ದರು. . . . . . . . . . Share this:WhatsAppLike this:Like Loading...