ಶುಭ ವಿವಾಹ : ಪುನೀತ್ ರವಿ ಹಿರಿಯಡ್ಕ- ಕವಿತಾ ಚಿದ್ಗಲ್ಲು amarasuddi - November 1, 2020 at 5:58 0 Tweet on Twitter Share on Facebook Pinterest Email ದೇವಚಳ್ಳ ಗ್ರಾಮದ ಹಿರಿಯಡ್ಕ ನಿವೃತ್ತ ಶಿಕ್ಷಕ ಬಾಲಕೃಷ್ಣ ಗೌಡ ಮತ್ತು ಶೀಲಾವತಿ ದಂಪತಿಗಳ ಪುತ್ರ ಪುನೀತ್ ರವಿ ಯವರ ವಿವಾಹವು ಗುತ್ತಿಗಾರು ಗ್ರಾಮದ ಕೊಡಂಗೊಳಿ- ಚಿದ್ಗಲ್ಲು ಧರ್ಮಾವತಿ ಮತ್ತು ನಾರಾಯಣ ಗೌಡರ ಪುತ್ರಿ ಕವಿತಾ ಳೊಂದಿಗೆ ಅ.25 ರಂದು ವಧುವಿನ ಮನೆಯಲ್ಲಿ ನಡೆಯಿತು. . . . . . . . . . Share this:WhatsAppLike this:Like Loading...