Ad Widget

ಕನ್ನಡ ರಾಜ್ಯೋತ್ಸವದ ಅಂಗವಾಗಿ ಉಜಿತ್ ಶ್ಯಾಮ್ ಚಿಕ್ಮುಳಿ ಹಾಗೂ ವೀಕ್ಷಿತ್ ಕುತ್ಯಾಳ ಇವರಿಂದ ಯೂಟ್ಯೂಬ್ ನಲ್ಲಿ ಗೀತೆ ಬಿಡುಗಡೆ

ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಹೊಸದಾಗಿ ರಚಿಸಲಾದ ಗೀತೆಯನ್ನು ಯೂಟ್ಯೂಬ್ ನಲ್ಲಿ ಟಾಲೆಂಟ್ ಹಂಟರ್ಸ್ ಎಂಬ ಚಾನೆಲ್ ನಲ್ಲಿ ನವಂಬರ್ 1 ರಂದು ಬಿಡುಗಡೆ ಮಾಡಲಾಯಿತು. ನಮ್ಮ‌ ಕನ್ನಡದ ಜನಪ್ರಿಯ ಸಂಸ್ಕೃತಿಯನ್ನು ಎತ್ತಿ ತೋರಿಸುವ ಮೂಲಕ ಹೊಸ ಪ್ರಯತ್ನದಲ್ಲಿ ಗಾಯಕನಾಗಿ ಉಜಿತ್ ಶ್ಯಾಮ್ ಚಿಕ್ಮುಳಿ, ಕೊಳಲಿನಲ್ಲಿ ವೀಕ್ಷಿತ್ ಕುತ್ಯಾಳ ಇವರಿದ್ದು ಉತ್ತಮವಾಗಿ ಮೂಡಿಬಂದಿದೆ. ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading