ಅತಿವೃಷ್ಟಿ ಪೀಡಿತ ತಾಲೂಕು ಪಟ್ಟಿಗೆ ಸುಳ್ಯ ಸೇರ್ಪಡೆ amarasuddi - November 5, 2020 at 14:00 0 Tweet on Twitter Share on Facebook Pinterest Email ಇತ್ತೀಚೆಗೆ ಸರಕಾರ ಘೋಷಿಸಿದ ಅತಿವೃಷ್ಟಿ ಪೀಡಿತ ತಾಲೂಕು ಪಟ್ಟಿಯಲ್ಲಿ ಸುಳ್ಯ ವನ್ನು ಕೈಬಿಡಲಾಗಿತ್ತು. ಇದಕ್ಕೆ ಭಾರಿ ವಿರೋಧ ವ್ಯಕ್ತವಾಗಿತ್ತು. ಈ ಬಗ್ಗೆ ಶಾಸಕ ಎಸ್ ಅಂಗಾರ ರವರು ಸಚಿವರು ಮುಖಾಂತರ ಒತ್ತಡ ತಂದ ಹಿನ್ನೆಲೆಯಲ್ಲಿ ಸುಳ್ಯ ತಾಲೂಕನ್ನು ಸೇರ್ಪಡೆಗೊಳಿಸಿ ಸರಕಾರ ಆದೇಶ ಮಾಡಿದೆ. . . . . . . . . . Share this:WhatsAppLike this:Like Loading...