Ad Widget

ಚಂದ್ರ ಕೋಲ್ಚಾರ್ ಗೆ ಸಹಕಾರಿ ರತ್ನ ಪ್ರಶಸ್ತಿ

ಕರ್ನಾಟಕ ರಾಜ್ಯ ಸರಕಾರದಿಂದ ಕೊಡಲ್ಪಡುವ “ಸಹಕಾರಿ ರತ್ನ ” ಪ್ರಶಸ್ತಿಗೆ ದ. ಕ. ಜೇನು ವ್ಯವಸಾಯಗಾರರ ಸಹಕಾರಿ ಸಂಘ ಪುತ್ತೂರು ಇದರ ಅಧ್ಯಕ್ಷರಾದ ಚಂದ್ರ ಕೋಲ್ಚಾರ್ ಭಾಜನರಾಗಿದ್ದಾರೆ.‌ ಇವರು ಐವರ್ನಾಡು ಪ್ರಾ.ಕೃ.ಪ.ಸ.ಸಂಘ ಗೌರವಾಧ್ಯಕ್ಷರಾಗಿದ್ದಾರೆ. ಹಾಗೂ ವೆಂಕಟರಮಣ ಕ್ರೆಡಿಟ್‌ ಕೋ ಆಪರೇಟಿವ್ ಸೊಸೈಟಿ ಇದರ ನಿರ್ದೇಶಕರಾಗಿದ್ದಾರೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading