Ad Widget

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಅಭಿವೃದ್ಧಿ ಸಮಿತಿ ಅಧ್ಯಕ್ಷರಾಗಿ ಶಾಸಕ ಎಸ್. ಅಂಗಾರ ಅಧಿಕಾರ ಸ್ವೀಕಾರ

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಅಭಿವೃದ್ಧಿ ಸಮಿತಿ ಅಧ್ಯಕ್ಷರಾಗಿ ಸರಕಾರದಿಂದ ನೇಮಕಗೊಂಡ ಶಾಸಕ ಎಸ್. ಅಂಗಾರ ಹಾಗೂ ಅಭಿವೃದ್ಧಿ ಸಮಿತಿಯ ಸದಸ್ಯರುಗಳು ಇಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಅಧಿಕಾರ ಸ್ವೀಕರಿಸಿದರು. ಕೃಷ್ಣ ಶೆಟ್ಟಿ ಕಡಬ ಅವರ ಬದಲಾಗಿ ಮನೋಹರ ರೈ ಅವರನ್ನು ಸರಕಾರ ನೇಮಕಗೊಳಿಸಿತ್ತು. ಅಧಿಕಾರ ಸ್ವೀಕಾರ ವೇಳೆ ಸಮಿತಿ ಸದಸ್ಯರುಗಳಾದ ಮೋಹನ ರಾಮ್ ಸುಳ್ಳಿ, ಪಿ.ಜಿ.ಎಸ್ ಪ್ರಸಾದ್, ಟಿ. ವನಜಾ ವಿ ಭಟ್, ಮನೋಹರ ರೈ , ಪ್ರಸನ್ನ ದರ್ಬೆ ಉಪಸ್ಥಿತರಿದ್ದರು.

. . . . . . . . .

ಈ ಸಂದರ್ಭದಲ್ಲಿ ಸುಳ್ಯ ತಾಲೂಕು ಜಿಜೆಪಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಮಾಜಿ.ಜಿ.ಪಂ ಅಧ್ಯಕ್ಷ ವೆಂಕಟ್ ದಂಬೆಕೋಡಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ವೆಂಕಟ್ ವಳಲಂಬೆ, ಸುಬ್ರಹ್ಮಣ್ಯ ಗ್ರಾಮ ಬಿಜೆಪಿಯ ಅಧ್ಯಕ್ಷ ದಿನೇಶ್ ಸಂಪ್ಯಾಡಿ, ಅಚ್ಚುತ ಗೌಡ, ಭವಾನಿಶಂಕರ ಪೂಂಬಾಡಿ ಶ್ರೀಕುಮಾರ್, ಚಿದಾನಂದ ಕಂದಡ್ಕ, ರಾಜೇಶ್ ಎನ್ ಎಸ್ ಅಶೋಕ್ ಆಚಾರ್ಯ, ಭಾರತಿ ದಿನೇಶ್, ಪ್ರಶಾಂತ್ ಮಾಣಿಲ ಮತ್ತಿತರರು ಉಪಸ್ಥಿತರಿದ್ದರು.ಸಹಾಯಕ ಕಾರ್ಯನಿರ್ವಹಣಾಧಿಕಾರಿ ಪುಷ್ಪಲತಾ, ಇಂಜಿನಿಯರ್ ಉದಯಕುಮಾರ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading