ಕಳಂಜ : ಬಲೆ ತುಲು ಲಿಪಿ ಕಲ್ಪುಗ ಕಾರ್ಯಾಗಾರ ಮತ್ತು ಭಜನಾ ಶಿಬಿರ ಸಮಾರೋಪ ಹಾಗೂ ಪ್ರಮಾಣಪತ್ರ ವಿತರಣೆ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಜೈ ತುಲುನಾಡ್ (ರಿ), ಶ್ರೀ ವಿಷ್ಣುಮೂರ್ತಿ ಸೇವಾ ಸಮಿತಿ ಕಳಂಜ ಹಾಗೂ ಕಲಾ ವಿಕಾಸ (ರಿ) ಕಳಂಜ ಇವರ ಜಂಟಿ ಆಶ್ರಯದಲ್ಲಿ ನಡೆದ 'ಬಲೆ ತುಲು ಲಿಪಿ ಕಲ್ಪುಗ' ಕಾರ್ಯಾಗಾರ ಹಾಗೂ ಶ್ರೀ ವಿಷ್ಣುಮೂರ್ತಿ ಸೇವಾ ಸಮಿತಿ ವತಿಯಿಂದ ಕಳೆದೆರಡು ತಿಂಗಳಿನಿಂದ ನಡೆದು ಕೊಂಡು ಬಂದಿದ್ದ ಭಜನಾ ಶಿಬಿರದ ಸಮಾರೋಪ...
error: Content is protected !!